ದೇಶವಡೋದರಾ ಬಳಿ ಕಾರ್ಖಾನೆ ಮೇಲೆ ಗುಜರಾತ್ ಎಟಿಎಸ್ ದಾಳಿ; 500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ವಡೋದರಾ ನಗರದ ಹೊರವಲಯದಲ್ಲಿರುವ ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ್ದು, ಸುಮಾರು 500 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಎಂಡಿ ಡ್ರಗ್ನ ಬೃಹತ್ ಸಂಗ್ರಹವನ್ನು ವಶಪಡಿಸಿಕೊಂಡಿದೆ.