ಪ್ಲಾಸ್ಟಿಕ್ ಬಳಕೆ ಮಾಡುವ ಗೋದಾಮು ಹಾಗೂ ಮಳಿಗೆಗಳ ಮೇಲೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಬಾಡೆ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.