ರಾಜ್ಯಬ್ಯಾನರ್ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು
ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಒಂದು ಗುಂಪು ಮುಂದಾಗಿತ್ತು.