Bannerghatta National park

ವೃದ್ಧ ವ್ಯಕ್ತಿ ಕೊಂದು ಬೆಂಗಳೂರಿಗರ ನಿದ್ದೆಗೆಡಿಸಿದ್ದ ಆನೆ ಕೊನೆಗೂ ಅರಣ್ಯಕ್ಕೆ ವಾಪಸ್..!
ರಾಜ್ಯ

ವೃದ್ಧ ವ್ಯಕ್ತಿ ಕೊಂದು ಬೆಂಗಳೂರಿಗರ ನಿದ್ದೆಗೆಡಿಸಿದ್ದ ಆನೆ ಕೊನೆಗೂ ಅರಣ್ಯಕ್ಕೆ ವಾಪಸ್..!

ಮೈಸೂರು ರಸ್ತೆ, ಕನಕಪುರ ರಸ್ತೆ, ಬನ್ನೇರುಘಟ್ಟ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ಕಾರ್ಯಾಚರಣೆ ನಡೆಯುವ ರಾತ್ರಿ ವೇಳೆ ಹೊರಗೆ ತೆರಳದಂತೆ ಸೂಚಿಸಲಾಗಿತ್ತು.

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ: ರೈತರು, KRS ತೀವ್ರ ವಿರೋಧ!
ರಾಜ್ಯ

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ: ರೈತರು, KRS ತೀವ್ರ ವಿರೋಧ!

ಆನೇಕಲ್ ತಾಲ್ಲೂಕಿನಲ್ಲಿ ತನ್ನ ಪ್ರಸ್ತಾವಿತ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಯೋಜನೆಯನ್ನು ಕೈಬಿಡಬೇಕೆಂದು ರೈತರು ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ (KRS) ಒತ್ತಾಯಿಸಿದ್ದು, ಇದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಅದರ ಪರಿಸರ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಆರೋಪಿಸಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಸಫಾರಿ ಬಸ್‌ ಏರಿದ ಚಿರತೆ; ವಿಡಿಯೋ ವೈರಲ್
ರಾಜ್ಯ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಸಫಾರಿ ಬಸ್‌ ಏರಿದ ಚಿರತೆ; ವಿಡಿಯೋ ವೈರಲ್

ಈ ರೋಮಾಂಚಕ ಕ್ಷಣದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಿರತೆ ಬಸ್ ಹತ್ತಲು ಪ್ರಯತ್ನಿಸಿದೆ.

ಇಬ್ಬರನ್ನು ಬಲಿ ಪಡೆದ ಆನೆ ಸೆರೆಗೆ ಕರ್ನಾಟಕ, ತಮಿಳುನಾಡು ಅರಣ್ಯಾಧಿಕಾರಿಗಳ ಹರ ಸಾಹಸ!
ರಾಜ್ಯ

ಇಬ್ಬರನ್ನು ಬಲಿ ಪಡೆದ ಆನೆ ಸೆರೆಗೆ ಕರ್ನಾಟಕ, ತಮಿಳುನಾಡು ಅರಣ್ಯಾಧಿಕಾರಿಗಳ ಹರ ಸಾಹಸ!

ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಗಟ್ಟಿಗುಂದದಲ್ಲಿ ಹೊಲದಿಂದ ಹಿಂತಿರುಗುತ್ತಿದ್ದ ರೈತ ಸುರೇಶ್ (45) ಎಂಬುವರನ್ನು ಒಂಟಿ ಆನೆ ತುಳಿದು ಕೊಂದಿದೆ ಎಂದು ಹೇಳಲಾಗಿದೆ. ನಾಲ್ಕು ದಿನಗಳ ಹಿಂದೆ 38 ವರ್ಷದ ವ್ಯಕ್ತಿಯೊಬ್ಬರು ಬೆಳಗಿನ ಜಾವ 3 ಗಂಟೆಗೆ ಹೊಲಕ್ಕೆ ಹೋಗುತ್ತಿದ್ದಾಗ ಆನೆ ತುಳಿದು ಕೊಂದು ಹಾಕಿತ್ತು.

ಕಾಡಾನೆ ದಾಳಿಗೆ ವ್ಯಕ್ತಿ ಸಾವು: ಚಿರತೆ ಸೆರೆಗೆ ಅರಣ್ಯ ಇಲಾಖೆ ಆಪರೇಷನ್!
ರಾಜ್ಯ

ಕಾಡಾನೆ ದಾಳಿಗೆ ವ್ಯಕ್ತಿ ಸಾವು: ಚಿರತೆ ಸೆರೆಗೆ ಅರಣ್ಯ ಇಲಾಖೆ ಆಪರೇಷನ್!

ನಗರದ ಹೊರವಲಯದಲ್ಲಿ ಮತ್ತೆ ಕಾಡುಮೃಗಗಳ ದಾಳಿ ಮುಂದುವರೆದಿದ್ದು, ಆನೆ ದಾಳಿಗೆ ವ್ಯಕ್ತಿ ಮೃತಪಟ್ಟಿದ್ದರೆ, ಇತ್ತ ಜನರ ಆತಂಕಕ್ಕೆ ಕಾರಣವಾಗಿರುವ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆ
ರಾಜ್ಯ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆ

ಬಹುತೇಕ ಹುಲಿ ಸಂರಕ್ಷಿತ ಪ್ರದೇಶಗಳು ಮತ್ತು ಅರಣ್ಯ ವಿಭಾಗಗಳಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರುಪೇರು ಕಂಡುಬಂದಿದ್ದು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ (BNP) ಹುಲಿಗಳ ಸಂಖ್ಯೆಯಲ್ಲಿ ಶೇ 100ರಷ್ಟು ಏರಿಕೆಯಾಗಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣಾನೆ ಸಾವು
ರಾಜ್ಯ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣಾನೆ ಸಾವು

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸುರಕ್ಷತಾ ವಲಯದಲ್ಲಿರುವ ರಾಗಿಹಳ್ಳಿ ಬಳಿ ಎರಡು ದಿನಗಳ ಹಿಂದಷ್ಟೇ ಹೆಣ್ಣಾನೆಯೊಂದು ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಡಾರ್ಟ್ ರೇಸ್ ಪ್ರಿಯರಿಗೆ ಹೊಸ ಜಾಗ: ಕೋಲಾರ ಗುಡ್ಡಗಾಡು, ಬನ್ನೇರುಘಟ್ಟ ಪಾರ್ಕ್ ಅಂಚಿನಲ್ಲಿ ಸಾಹಸ ಪ್ರದರ್ಶನ!
ರಾಜ್ಯ

ಡಾರ್ಟ್ ರೇಸ್ ಪ್ರಿಯರಿಗೆ ಹೊಸ ಜಾಗ: ಕೋಲಾರ ಗುಡ್ಡಗಾಡು, ಬನ್ನೇರುಘಟ್ಟ ಪಾರ್ಕ್ ಅಂಚಿನಲ್ಲಿ ಸಾಹಸ ಪ್ರದರ್ಶನ!

ನಗರ ಪ್ರದೇಶದಲ್ಲಿ ನೆಲೆಸಿರುವವರು ಹೊರವಲಯದಲ್ಲಿ ರೇಸಿಂಗ್ ಹೋಗುವ ಕಾರ್ಯಕ್ರಮ ಹೊಸ ದಿಕ್ಕು ಪಡೆದುಕೊಳ್ಳುತ್ತಿದೆ. ಬೈಕ್ ಪ್ರಿಯರು ಈಗ ತಮ್ಮ ಕೌಶಲ್ಯ, ಚಾಕಚಕ್ಯತೆಗಳನ್ನು ಕೋಲಾರದ ಸುತ್ತಮುತ್ತಲ ಗುಡ್ಡಗಾಡು ಪ್ರದೇಶಗಳಲ್ಲಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಬದಿಗಳಲ್ಲಿ ಪ್ರದರ್ಶಿಸುತ್ತಾರೆ.

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ
ರಾಜ್ಯ

ಗಂಡು ಮರಿ ಆನೆಗೆ ಜನ್ಮ ನೀಡಿದ ಬನ್ನೇರು ಘಟ್ಟ ಪಾರ್ಕ್ ನ ಹೆಣ್ಣಾನೆ ರೂಪಾ

ಖ್ಯಾತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿಗೆ ಇಂದು ಖುಷಿಯ ದಿನ. ಉದ್ಯಾನವನದ 12 ವರ್ಷದ ರೂಪಾ ಎಂಬ ಹೆಣ್ಣು ಆನೆ ಗಂಡು ಮರಿ ಆನೆಗೆ ಜನ್ಮ ನೀಡಿದೆ.