banners

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಹಾಕುವವರ ವಿರುದ್ಧ FIR ದಾಖಲಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕುವ ಅಗತ್ಯವನ್ನು ಒತ್ತಿ ಹೇಳಿದರು.

BBMP ವಲಯದ ಎಲ್ಲಾ ಪಾರ್ಕ್ ಗಳು ಇನ್ಮುಂದೆ ದಿನಪೂರ್ತಿ ಸಾರ್ವಜನಿಕರಿಗೆ ಮುಕ್ತ: ಡಿಸಿಎಂ ಆದೇಶ
ಬೆಂಗಳೂರಿನ ಎಲ್ಲಾ 1,200 ನೆರೆಹೊರೆಯ ಉದ್ಯಾನವನಗಳು ಬೆಳಿಗ್ಗೆ 5 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಈ ಹಿಂದೆ ಬೆಂಗಳೂರು ನಗರ ವ್ಯಾಪ್ತಿಯ ಉದ್ಯಾನವನಗಳು ಮಧ್ಯಾಹ್ನದಿಂದ ಸಂಜೆ 5 ಗಂಟೆಯವರೆಗೆ ಮುಚ್ಚಿರುತ್ತಿದ್ದವು.

ಬೆಂಗಳೂರು: ಅನಧಿಕೃತ ಬ್ಯಾನರ್ ಅಳವಡಿಕೆ; ಮಾಜಿ ಮೇಯರ್ ಪುತ್ರನ ವಿರುದ್ಧ ಎಫ್ಐಆರ್ ದಾಖಲು
ರಾಜಕಾರಣಿಗಳಿಗೆ ದಿಟ್ಟ ಸಂದೇಶ ರವಾನಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಅನಧಿಕೃತ ಬ್ಯಾನರ್ ಅಳವಡಿಸಿದ್ದ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಪುತ್ರ ಕಾರ್ತಿಕ್ ವೆಂಕಟೇಶ್ ಮೂರ್ತಿ ವಿರುದ್ಧ ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ನಗರದಲ್ಲಿ ಮನೆಮಾಡಿದ ಸಂಭ್ರಮ, ರಾಮನ ಹೆಸರಿನ ಪೋಸ್ಟರ್, ಬ್ಯಾನರ್ ಗಳ ಮಾರಾಟ ಜೋರು!
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮಮಂದಿರದ ಉದ್ಘಾಟನೆ ಸಂಭ್ರಮ ನಗರದಲ್ಲೂ ಮನೆ ಮಾಡಿದೆ. ಎಲ್ಲೆಲ್ಲೂ ರಾಮನ ಹೆಸರಿನ ಪೋಸ್ಟರ್ ಹಾಗೂ ಬ್ಯಾನರ್ ಗಳಿಗೆ ಬೇಡಿಕೆಗಳು ಹೆಚ್ಚಾಗಿದ್ದು, ಭರ್ಜರಿ ಮಾರಾಟವಾಗುತ್ತಿವೆ.

ಅಕ್ರಮ ಫ್ಲೆಕ್ಸ್: 264 ಎಫ್ಐಆರ್ ದಾಖಲು; ಹೈಕೋರ್ಟ್ಗೆ ಬಿಬಿಎಂಪಿ ಮಾಹಿತಿ
ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಸೇರಿದಂತೆ ಅಕ್ರಮ ಜಾಹೀರಾತುಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರತಿಯೊಂದು ಅಕ್ರಮ ಜಾಹೀರಾತು ಅಳವಡಿಕೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ರಾಜ್ಯ ಸರ್ಕಾರಕ್ಕೆ ತಲಾ ರೂ.50 ಸಾವಿರ ದಂಡ ವಿಧಿಸಲು...

ಗವರ್ನರ್ vs ಸ್ಟಾಲಿನ್: ಚೆನ್ನೈ ತುಂಬೆಲ್ಲಾ ಗೆಟ್ ಔಟ್ ರವಿ ಬ್ಯಾನರ್ ಗಳು!
ತಮಿಳುನಾಡಿಗಿಂತ 'ತಮಿಜಾಗಂ' ರಾಜ್ಯಕ್ಕೆ ಸೂಕ್ತ ಹೆಸರು ಎಂಬ ರಾಜ್ಯಪಾಲ ಆರ್ ಎನ್ ರವಿ ಅವರ ಹೇಳಿಕೆ ವಿವಾದದ ನಡುವೆ ಪಶ್ಚಿಮ ಚೆನ್ನೈನ ವಳ್ಳುವರ್ ಕೊಟ್ಟಂ ಮತ್ತು ಅಣ್ಣಾ ಸಲೈನಾದ್ಯಂತ ಗೆಟ್ ಔಟ್ ರವಿ ಫೋಸ್ಟರ್ ಗಳು ರಾರಾಜಿಸುತ್ತಿವೆ. ಕಳೆದ ಕೆಲವು ದಿನಗಳಿಂದ # ಗೆಟ್ ಔಟ್ ರವಿ ಟ್ವಿಟರ್ ನಲ್ಲಿ ಟಾಪ್ ಟ್ರೆಂಡ್ ನಲ್ಲಿದೆ.

ನಗರದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್ಗಳು: ಹೈಕೋರ್ಟ್ ಆದೇಶಕ್ಕೆ ಕ್ಯಾರೆ ಎನ್ನದ ರಾಜಕಾರಣಿಗಳ ಬೆಂಬಲಿಗರು!
ಫ್ಲೆಕ್ಸ್ಗಳು, ಬ್ಯಾನರ್ಗಳು ಮತ್ತು ಬಂಟಿಂಗ್ಸ್ಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಈ ಆದೇಶದ ಹೊರತಾಗಿಯೂ ರಾಜಕೀಯ ಮುಖಂಡರ ಬೆಂಬಲಿಗರು ಸಾರ್ವಜನಿಕರಿಗೆ ಕ್ರಿಸ್ಮಸ್, ಹೊಸ ವರ್ಷ ಮತ್ತು ಮುಂಬರುವ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸುವ ಮೂಲಕ ನಗರದಾದ್ಯಂತ ಪೋಸ್ಟರ್ಗಳನ್ನು ಹಾಕಿದ್ದಾರೆ.

ಚೆನ್ನೈಗೆ ಮೋದಿ- ಜಿನ್ ಪಿಂಗ್ ಭೇಟಿ: ಗಣ್ಯರ ಸ್ವಾಗತಕ್ಕೆ ಬ್ಯಾನರ್ ಅಳವಡಿಸಲು ಮದ್ರಾಸ್ ಹೈಕೋರ್ಟ್ ಅನುಮತಿ
ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಚಿನ್ ಪಿಂಗ್ ಅವರು ಸದ್ಯದಲ್ಲೇ ಚೆನ್ನೈಗೆ ಭೇಟಿ ನೀಡುತ್ತಿದ್ದು, ತಮಿಳುನಾಡು ಸರ್ಕಾರ ಉಭಯ ನಾಯಕರ ಸ್ವಾಗತಕ್ಕೆ ಬ್ಯಾನರ್ ಆಳವಡಿಸಲು ಮದ್ರಾಸ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

ರಾಮನಗರದಲ್ಲಿ ಮತ ಎಣಿಕೆಗೆ ಮುನ್ನವೇ ಗೆದ್ದ ಅನಿತಾ ಕುಮಾರಸ್ವಾಮಿ!
ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ.

