ರಾಜ್ಯಬನ್ನೇರುಘಟ್ಟ ಉದ್ಯಾನವನದಲ್ಲಿ ಮತ್ತೊಂದು ದುರಂತ: ಚಿರತೆ ಮರಿಗಳ ಸಾವು ಬೆನ್ನಲ್ಲೇ 15 ಜಿಂಕೆಗಳ ನಿಗೂಢ ಸಾವು!
ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿಗಳ ಸಾವು ಮುಂದುವರೆದಿದೆ. ಕಳೆದ ಒಂದು ವಾರದಲ್ಲಿ ಬರೋಬ್ಬರಿ 15 ಜಿಂಕೆಗಳು ಸಾವನ್ನಪ್ಪಿರುವುದು ವರದಿಯಾಗಿದೆ.