Banning

ಬಕ್ರೀದ್ ಹಬ್ಬ ಹಿನ್ನೆಲೆ: ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧ
ತ್ಯಾಗ ಹಾಗೂ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇದೇ 28 ರಂದು ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಚೆಂಡಿನ ಮೇಲೆ ಎಂಜಲು ಬಳಕೆ ನಿಷೇಧಿಸಲು ಕುಂಬ್ಳೆ ನೇತೃತ್ವದ ಐಸಿಸಿ ಸಮಿತಿ ಶಿಫಾರಸು
ಬೌಲರ್ ಗಳು ಚೆಂಡಿನ ಮೇಲೆ ಲಾಲಾರಸವನ್ನು ಬಳಸುವುದನ್ನು ನಿಷೇಧಿಸುವಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ತಾಂತ್ರಿಕ ಸಮಿತಿ ಶಿಫಾರಸು ಮಾಡಿದೆ.

