ವಿದೇಶಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದಲ್ಲಿ ಸಹ-ಶಿಕ್ಷಣ ನಿಷೇಧಿಸಿದ ತಾಲಿಬಾನ್: ವರದಿ
ಅಫ್ಘಾನಿಸ್ತಾನದಲ್ಲಿ ಮಹಿಳಾ ಹಕ್ಕುಗಳನ್ನು ಗೌರವಿಸುವುದಾಗಿ ಪ್ರತಿಜ್ಞೆ ಮಾಡಿದ ಕೆಲವೇ ದಿನಗಳಲ್ಲಿ ಹೆರಾತ್ ಪ್ರಾಂತ್ಯದ ತಾಲಿಬಾನ್ ಅಧಿಕಾರಿಗಳು ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ಸಹ-ಶಿಕ್ಷಣವನ್ನು ನಿಷೇಧಿಸಿದ್ದಾರೆ...