ರಾಜ್ಯಬಂಟ್ವಾಳ: ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ; ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ! Video
ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿಯಾಗಿದ್ದ ಹಾಗೂ ಕಲ್ಲಡ್ಕದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ಅವರನ್ನು ಚೇತನ್ ಗುರುವಾರ ಸಂಜೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದನು.