Bantwal Police

ಬಂಟ್ವಾಳ: ಕುಖ್ಯಾತ ಜಾನುವಾರು ಕಳ್ಳನ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ ಮಾಡಿದ ಪೊಲೀಸರು
ಗೋಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ, 2020 ರ ಅಡಿ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ ಅಥವಾ ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಂಡ ಮೊದಲ ಪ್ರಕರಣ ಇದಾಗಿದೆ ಎಂದು ವರದಿಯಾಗಿದೆ.

ಬಂಟ್ವಾಳ: ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಡ್ಯಾನ್ಸ್; ವರ, ಕುಟುಂಬದ ವಿರುದ್ಧ ಪ್ರಕರಣ ದಾಖಲು
ಮದುವೆ ಕಾರ್ಯಕ್ರಮದಲ್ಲಿ ಮೈಕ್ ಹಾಗೂ ಡಿಜೆ ಬಳಸಿದ ಪ್ರಕರಣಕ್ಕೆ ಸಂಬಂಧಿಸಿ ವರ, ಆತನ ತಂದೆ ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಿಕ್‌ಟಾಕ್ ವಿಡಿಯೋ ಮೂಲಕ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ: ಬಂಟ್ವಾಳದಲ್ಲಿ ನಾಲ್ವರು ಅರೆಸ್ಟ್
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಟ್ವಾಳ ಗ್ರಾಮೀಣ ಠಾಣೆ ಪೊಲೀಸ್ ಸಿಬ್ಬಂದಿ ನಾಲ್ವರನ್ನು ಬಂಧಿಸಿದ್ದಾರೆ.

ಜನಾರ್ಧನ ಪೂಜಾರಿ ಆರೋಗ್ಯದ ಕುರಿತು ಸುಳ್ಳು ಸಂದೇಶ ಪ್ರಸಾರ: ದೂರು ದಾಖಲು
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಆರೋಗ್ಯದ ಕುರಿತು ಸಾಮಾಜಿಕ ತಾಣಗಳಲ್ಲಿ ಸುಳ್ಳು ಸಂದೇಶ ಪ್ರಸಾರವಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ

