Bantwala

ಬಂಟ್ವಾಳ: ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಮ್ ಹತ್ಯೆ ಪ್ರಕರಣ; 15 ಮಂದಿ ವಿರುದ್ಧ FIR ದಾಖಲು
ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ ಚಾಲಕನ ಸೀಟಿನಲ್ಲಿದ್ದ ರಹೀಮ್ ನನ್ನು ಹೊರಗೆ ಎಳೆದು ತಲವಾರು, ಚೂರಿ, ರಾಡ್‌ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದರು.

ಬಂಟ್ವಾಳ: 9ನೇ ಬಾರಿ ರಮಾನಾಥ ರೈ ಅದೃಷ್ಟ ಪರೀಕ್ಷೆ; ಹಾಲಿ ಶಾಸಕರಿಗೆ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ!
ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ ರಮಾನಾಥ್ ರೈ ಅವರು ಬಂಟ್ವಾಳ ಕ್ಷೇತ್ರದಿಂದ ಸತತ ಒಂಬತ್ತನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ವಿಧ್ವಂಸಕ ಕೃತ್ಯಕ್ಕೆ ಸಂಚು: ಕರ್ನಾಟಕದ ಬಂಟ್ವಾಳದಲ್ಲಿ NIA ದಾಳಿ, ತೀವ್ರ ಶೋಧ
ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಸೋಮವಾರ ಬಂಟ್ವಾಳದ ವಿವಿಧೆಡೆ ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ.

ಬಂಟ್ವಾಳ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಸಿಬ್ಬಂದಿ ಬಂಧನ
ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕಾಲೇಜಿನ ಬೋಧಕೇತರ ಸಿಬ್ಬಂದಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ: ಕಾರು-ಟ್ಯಾಂಕರ್ ನಡುವೆ ಭೀಕರ ಅಪಘಾತ; ಐವರ ದುರ್ಮರಣ
ಕಾರು ಮತ್ತು ಟ್ಯಾಂಕರ್ ನಡುವಿನ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟ ಭೀಕರ ಘಟನೆ ಬ್ರಹ್ಮರ ಕೂಟ್ಲು ಟೋಲ್ ಗೇಟ್ ಸಮೀಪ ಶುಕ್ರವಾರ ನಡೆದಿದೆ....

ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ: ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ
ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು...

ಅತ್ಯಾಚಾರ ಕೇಸ್ ನಲ್ಲಿ ಕರ್ತವ್ಯ ನಿರ್ಲಕ್ಷ್ಯ: ಬಂಟ್ವಾಳ ಎಎಸ್ ಐ ಅಮಾನತು
ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸದ ಬಂಟ್ವಾಳ ಠಾಣೆಯ ...

ರಾಮ, ಅಲ್ಲಾಹುವಿನ ಮಧ್ಯೆ ಈ ಬಾರಿ ಚುನಾವಣೆ : ಬಿಜೆಪಿ ಶಾಸಕ
ಈ ಬಾರಿಯ ವಿಧಾನಸಭಾ ಚುನಾವಣೆ ರಾಮ ಮತ್ತು ಅಲ್ಲಾಹುವಿನ ನಡುವಿನದು ಎಂದು ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ವಿವಾದಾತ್ಮಾಕ ಹೇಳಿಕೆ ನೀಡಿದ್ದಾರೆ.

