banu mushtaq

Dasara Book Fair: ಗಮನ ಸೆಳೆದ ಬಾನು ಮುಷ್ತಾಕ್ 'ಎದೆಯ ಹಣತೆ' ಪುಸ್ತಕ; ಹೆಚ್ಚು ಮಾರಾಟ
2024 ರಲ್ಲಿ ಪ್ರಕಟವಾದ ಮತ್ತು ದೀಪಾ ಭಸ್ತಿ ಅವರು ಅನುವಾದಿಸಿದ ಬಾನು ಮುಷ್ತಾಕ್ ಅವರ 'ಎದೆಯ ಹಣತೆ' ಪುಸ್ತಕ 2025 ರಲ್ಲಿ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Watch | ಬರೀ ಒಂದು ತುಣುಕು ನೋಡಿ ದಯಮಾಡಿ ತಿರುಚಬೇಡಿ: ಬಾನು ಮುಷ್ತಾಕ್

Watch | ಮೈಸೂರು ದಸರಾ ಉದ್ಘಾಟನೆ: ಚಾಮುಂಡಿಗೆ ಬಾನು ಮುಷ್ತಾಕ್ ಪುಷ್ಪಾರ್ಚನೆ

'ಬಾನು ಮುಷ್ತಾಕ್ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿರಬಹುದು, ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಅವರು ಒಬ್ಬ ಮನುಷ್ಯರು': CM ಸಿದ್ದರಾಮಯ್ಯ
ನಾವು ಮಾನವೀಯತೆಯನ್ನು ಒಂದಾಗಿ ಸ್ವೀಕರಿಸುತ್ತಿದ್ದರೆ, ಬಾನು ಮುಷ್ತಾಕ್ ದಸರಾ ಉತ್ಸವದ ಉದ್ಘಾಟನೆಯನ್ನು ಸಹ ನಾವು ಒಪ್ಪಿಕೊಳ್ಳಬೇಕು. ಕರ್ನಾಟಕದ ಬಹುಪಾಲು ಜನರು ಅದನ್ನು ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ ಎಂದರು.

'ನನ್ನ ಮತ್ತು ಹಿಂದು ಧರ್ಮದೊಂದಿಗಿನ ಸಂಬಂಧ, ಬಾಂಧವ್ಯದ ಆತ್ಮಕಥೆ ಬರುತ್ತಿದೆ'; ಬಾಗಿನ ಕವನ ವಾಚಿಸಿದ ಬಾನು ಮುಷ್ತಾಕ್
ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಜನರಲ್ಲಿ ನಂಬಿಕೆ ಇಟ್ಟಿದ್ದರು ಮತ್ತು ರಾಜ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು ಎಂದು ಖ್ಯಾತ ಸಾಹಿತಿ ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್ ಸ್ಮರಿಸಿಕೊಂಡಿದ್ದಾರೆ.

ನನಗೆ ಬೂಕರ್ ಪ್ರಶಸ್ತಿ ಬಂದಾಗ ನನ್ನ ಆಪ್ತ ಗೆಳತಿ ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುವುದಾಗಿ ಹೇಳಿದ್ದಳು: ಬಾನು ಮುಷ್ತಾಕ್
ಈ ಬಾರಿಯ ದಸರಾ ಉದ್ಘಾಟನೆಗೆ ನನಗೆ ಸರ್ಕಾರ ಆಹ್ವಾನ ನೀಡಿದಾಗ ಹಲವು ವಿರೋಧ,ವಿಘ್ನಗಳು ಬಂದವು. ಆದರೆ ಅವೆಲ್ಲವನ್ನೂ ನಿವಾರಿಸಿ ಗಟ್ಟಿಯಾಗಿ ನಿಂತು ನನ್ನನ್ನು ಉದ್ಘಾಟನೆಗೆ ಆಹ್ವಾನಿಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರದ ಜನಪ್ರತಿನಿಧಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

ಮೈಸೂರು ದಸರಾ ಉದ್ಘಾಟನೆ: ಚಾಮುಂಡಿ ದೇವಿಗೆ ಸಾಹಿತಿ ಬಾನು ಮುಷ್ತಾಕ್ ಪುಷ್ಪಾರ್ಚನೆ
'ನಾಡ ಹಬ್ಬ' ಎಂದು ಆಚರಿಸಲಾಗುವ 11 ದಿನಗಳ ದಸರಾ ಅಥವಾ 'ಶರನ್ನವರಾತ್ರ' ಉತ್ಸವವು ಈ ವರ್ಷ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುವ ಜೊತೆಗೆ ಮೈಸೂರು ರಾಜಮನೆತನದ ವೈಭವವನ್ನು ನೆನಪಿಸುವ ಅದ್ದೂರಿ ಸಮಾರಂಭವಾಗಲಿದೆ.

ದಸರಾ ಉದ್ಘಾಟನೆಗೆ ಮುನ್ನ ಚಾಮುಂಡಿ ದೇವಿಗೆ ವಿಶೇಷ ಪೂಜೆ: ಸಿಎಂ ಸಿದ್ದರಾಮಯ್ಯ, ಸಾಹಿತಿ ಬಾನು ಮುಷ್ತಾಕ್ ಭಾಗಿ
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಹೂವಿನ ಹಾರ ನೀಡಿ ಸನ್ಮಾನಿಸಿದರು.

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ: ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ಧತೆ; ಬಾನು ಮುಷ್ತಾಕ್ ಗೆ ಬಿಗಿ ಭದ್ರತೆ
ಅಂತರರಾಷ್ಟ್ರೀಯ ‘ಬುಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಸೋಮವಾರದಿಂದ (ಸೆ.22) ಅ.2ರವರೆಗೆ ನಡೆಯುವ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

