banu mushtaq

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ.

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ; ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್
ಆಕ್ಷೇಪ ವ್ಯಕ್ತಪಡಿಸುತ್ತಿರುವ ನಾಯಕರಿಗೆ ಬೂಕರ್ ಪ್ರಶಸ್ತಿಯ ಮಹತ್ವ ತಿಳಿದಿದ್ದರೆ ಸರ್ಕಾರದ ನಿರ್ಧಾರವನ್ನು ಟೀಕಿಸುತ್ತಿರಲಿಲ್ಲ, ಪ್ರಶಸ್ತಿ ಬಗ್ಗೆ ಸಡಿಲವಾಗಿ ಮಾತನಾಡುವವರಿಗೆ ನಾನು ಉತ್ತರಿಸಲು ಬಯಸುವುದಿಲ್ಲ.

Watch | ಬಾನು ಮುಷ್ತಾಕ್ ದಸರಾ ಉದ್ಘಾಟನೆ: ನಿರ್ಧಾರ ಸ್ವಾಗತಿಸಿದ ಯದುವೀರ್, ಆದರೆ...

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: JDS ಶಾಸಕ ಎಚ್.ಡಿ ರೇವಣ್ಣ
ನಮ್ಮದು ಜಾತ್ಯತೀತ ರಾಷ್ಟ್ರ ಎಲ್ಲರಿಗೂ ಅವಕಾಶವಿದೆ. ಹಾಸನ ಜಿಲ್ಲೆಯ ಮಹಿಳೆಗೆ ಅವಕಾಶ ಸಿಕ್ಕಿದೆ. ಅವರೂ ಹೋರಾಟ ಮಾಡಿಕೊಂಡು ಬಂದಿರುವವರು, ಬಾನು ಮುಷ್ತಾಕ್ ಅವರು ದೇವೇಗೌಡರ ಕಾಲದವರು.

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಆಕ್ಷೇಪ: ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ- ಸಚಿವ ಹೆಚ್.ಸಿ ಮಹದೇವಪ್ಪ
ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ ಬೇಸರದ ಸಂಗತಿ.

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸರ್ಕಾರದ ನಿರ್ಧಾರ ಸ್ವಾಗತಿಸಿದ ಯದುವೀರ್, ಆದರೆ...; Video
ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಾನು ಮುಷ್ತಾಕ್ ನೀಡಿದ ಕೊಡುಗೆ ಅಪಾರವಾಗಿದ್ದು, ನಾವು ಅದನ್ನು ಗೌರವಿಸುತ್ತವೆ. ಹಾಗಾಗಿ ರಾಜ್ಯ ಸರ್ಕಾರದ ಆಯ್ಕೆ ನಿರ್ಧಾರವನ್ನು ಸ್ವಾಗತ ಮಾಡೋದಾಗಿ ತಿಳಿಸಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ; ಇದು ನಾಡಹಬ್ಬ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್
ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಸ್ವೀಕರಿಸುತ್ತಾರೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

'ಅರಿಶಿನ-ಕುಂಕುಮ ಲೇಪಿಸಿ ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ, ನಾನೆಲ್ಲಿ ನಿಲ್ಲಬೇಕು' ಎಂದಿದ್ದ ಬಾನು ಮುಷ್ತಾಕ್ ಹಳೆಯ ವಿಡಿಯೋ ವೈರಲ್
ಕನ್ನಡವನ್ನು ಕನ್ನಡ ಭುವನೇಶ್ವರಿಯಾಗಿ ಮಾಡಿಬಿಟ್ಟಿರಿ. ಕೆಂಪು ಮತ್ತು ಹಳದಿ, ಅರಿಶಿನ-ಕುಂಕುಮದ ಬಾವುಟ ಹಾಕಿ, ಅರಿಶಿನ-ಕುಂಕುಮದ ಲೇಪಿಸಿ ಭುವನೇಶ್ವರಿಯಾಗಿ ಮಂದಾಸನದ ಮೇಲೆ ಕೂರಿಸಿ ಬಿಟ್ಟಿರಿ. ನಾನೆಲ್ಲಿ ನಿಲ್ಲಬೇಕು. ನಾನೇನನ್ನು ನೋಡಲಿ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: BJP-ಕಾಂಗ್ರೆಸ್ ಜಟಾಪಟಿ
ಸಿದ್ದರಾಮಯ್ಯ ಸರ್ಕಾರ ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲದ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯನ್ನು ಆಯ್ಕೆ ಮಾಡಿದೆ. ಬಾನು ಅವರನ್ನು ಆಯ್ಕೆ ಮಾಡುವ ಮೂಲಕ ಸರ್ಕಾರ ಹಿಂದೂಗಳ ಭಾವನೆಗಳೊಂದಿಗೆ ಆಟವಾಡುತ್ತಿದೆ.

