banu mushtaq

ಇಸ್ಲಾಂನಲ್ಲಿ ಅಲ್ಲಾ ಬಿಟ್ಟರೆ ಬೇರೆ ದೇವರಿಲ್ಲ; ಚಾಮುಂಡಿಯನ್ನು ದೇವತೆ ಅಂತ ಬಾನು ಮುಷ್ತಾಕ್ ಒಪ್ಪುತ್ತಾರಾ?: ಪ್ರತಾಪ್ ಸಿಂಹ ಪ್ರಶ್ನೆ
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರು ಆಯ್ಕೆಯಾಗಿರುವುದಕ್ಕೆ ಇದೀಗ ವಿರೋಧ ವ್ಯಕ್ತವಾಗುತ್ತಿದೆ.

ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿ ದಸರಾ ಉದ್ಘಾಟಿಸಬೇಕು: ಈ ಬಗ್ಗೆ ಬಾನು ಮುಷ್ತಾಕ್ ಸ್ಪಷ್ಟನೆ ನೀಡಲಿ..!
ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ.

ಮೈಸೂರು ದಸರಾ 2025: ಉದ್ಘಾಟನೆಗೆ ಆಹ್ವಾನ ಬಂದಿರುವುದು ಸಂತಸ ತಂದಿದೆ- ಬಾನು ಮುಷ್ತಾಕ್
ನನ್ನ ತಂದೆ ಕೃಷ್ಣ ರಾಜ ಸಾಗರದಲ್ಲಿ (ಕೆಆರ್‌ಎಸ್) ಉದ್ಯೋಗದಲ್ಲಿದ್ದರು, ಪ್ರತಿ ವರ್ಷ ದಸರಾ ಸಮಯದಲ್ಲಿ ನಾನು ಕುಟುಂಬದೊಂದಿಗೆ ಹೋಗುತ್ತಿದ್ದೆ. ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರನ್ನು ನೋಡಿದ್ದೇನೆ.

'ಬೂಕರ್' ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.
ಮಹಿಳೆಯರಿಗೆ ಈಗ ಹೆಚ್ಚಿನ ಸ್ವಾತಂತ್ರ್ಯವಿದೆ, ಆದರೆ ಪಿತೃಪ್ರಭುತ್ವ ಮತ್ತಷ್ಟು ಗಟ್ಟಿಯಾಗಿದೆ: ಬಾನು ಮುಷ್ತಾಕ್
ಮಹಿಳೆಯರು ಉನ್ನತ ವ್ಯಾಸಂಗಕ್ಕೆ ಹೋಗಿ ಉದ್ಯೋಗ ಪಡೆಯುತ್ತಿರುವ ಈ ಸಮಯದಲ್ಲಿಯೂ, ಇತರ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕೆ ಕೊಲ್ಲಲಾಗುತ್ತಿದೆ.

ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಕನ್ನಡ ಸಹಿಷ್ಣು ಭಾಷೆ; 8 ಜ್ಞಾನಪೀಠ, 1 ಬೂಕರ್ ಪ್ರಶಸ್ತಿ, ಇದು ಕನ್ನಡದ ತಾಕತ್ತು: ಕಮಲ್ ಹಾಸನ್‌ಗೆ ಬಾನು ಮುಷ್ತಾಕ್ ತಿರುಗೇಟು
ಕನ್ನಡ ಮತ್ತು ಕನ್ನಡಿಗರನ್ನು ಜನರನ್ನು ತಪ್ಪಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ.

ಬಾನು ಮುಷ್ತಾಕ್ ಅವರ 'ಹಾರ್ಟ್ ಲ್ಯಾಂಪ್' ಕೃತಿ 47 ಭಾಷೆಗಳಿಗೆ ಅನುವಾದ
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ 'ಹಾರ್ಟ್ ಲ್ಯಾಂಪ್' ಎಂಬ ಸಣ್ಣ ಕಥೆಗಳ ಸಂಕಲನವನ್ನು 35 ಜಾಗತಿಕ ಭಾಷೆಗಳು ಮತ್ತು 12 ಭಾರತೀಯ ಭಾಷೆಗಳಿಗೆ ಅನುವಾದಿಸಲಾಗುವುದು .


