Banu Musthaq

Watch | Mysuru Dasara ಉದ್ಘಾಟನೆಗೆ ಬಾನು ಮುಷ್ತಾಕ್‍ಗೆ ಅಧಿಕೃತ ಆಹ್ವಾನ; Rape case: ಮುನಿರತ್ನಗೆ ಕ್ಲೀನ್ ಚೀಟ್; ಗ್ರಾ.ಪಂ ಅಧ್ಯಕ್ಷನ ಬರ್ಬರ ಕೊಲೆ!
ವಿಡಿಯೋ

ದಸರಾ ಉದ್ಘಾಟಿಸುವವರಿಗೆ ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲದಿದ್ದರೂ ಪರವಾಗಿಲ್ಲ, ಇಫ್ತಾರ್ ಕೂಟದಲ್ಲಿ ಮುಸ್ಲಿಂ ಟೋಪಿ ಧರಿಸದಿದ್ದರೆ ಗಂಟಲಲ್ಲಿ ಬಿರಿಯಾನಿ ಇಳಿಯಲ್ಲ..!
ರಾಜಕೀಯ

ನಾಡಹಬ್ಬ ದಸರಾ ಉದ್ಘಾಟನೆ ಮಾಡುವ ವ್ಯಕ್ತಿಗೆ ಹಿಂದೂ ಧರ್ಮದ ಬಗ್ಗೆ ನಂಬಿಕೆ ಇಲ್ಲದಿದ್ದರೂ ಪರವಾಗಿಲ್ಲ. ಆದರೆ, ಇಫ್ತಾರ್ ಕೂಟಕ್ಕೆ ಹೋಗುವವರು ಮಾತ್ರ ತಲೆಗೆ ಮುಸ್ಲಿಂ ಟೋಪಿ ಧರಿಸದಿದ್ದರೆ ಗಂಟಲಿನಲ್ಲಿ ಬಿರಿಯಾನಿ ಇಳಿಯುವುದಿಲ್ಲ, ಅಲ್ಲವೇ?

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದೆ, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ: ಬಾನು ಮುಷ್ತಾಕ್
ರಾಜ್ಯ

ನಾಡ ಹಬ್ಬ ಹಿಂದೂ ಸಂಸ್ಕೃತಿಯ ಒಂದು ಭಾಗವಾಗಿದೆ. ಸಮಾಜದ ಎಲ್ಲಾ ವರ್ಗಗಳು ಇದನ್ನು ವಾರ್ಷಿಕ ಹಬ್ಬವಾಗಿ ಆನಂದಿಸುತ್ತವೆ. ದಸರಾ ಉತ್ಸವದ ಪ್ರಮುಖ ದೇವತೆ ಚಾಮುಂಡೇಶ್ವರಿ ದೇವಿಯ ಬಗ್ಗೆ ನನಗೆ ಗೌರವವಿದೆ.

Watch | ಧರ್ಮಸ್ಥಳ ವಿರುದ್ಧ ಅಪಪ್ರಚಾರ: ವಿಚಾರಣೆ ಎದುರಿಸಿದ ಸಮೀರ್ MD; Dasara ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆಗೆ ವಿರೋಧ; ಆಗಸ್ಟ್ 28ರವರೆಗೆ ಕಾಂಗ್ರೆಸ್ ಶಾಸಕ ಇಡಿ ವಶಕ್ಕೆ!

ದಸರಾ ಕವಿಗೋಷ್ಠಿ: ಭಾಗವಹಿಸದಿರಲು ಲೇಖಕಿ ಬಾನು ಮುಷ್ತಾಕ್ ನಿರ್ಧಾರ

ಕವಿಗೋಷ್ಠಿಯಲ್ಲಿ ಈ ಹಿಂದೆ ಪಾಲ್ಗೊಂಡಿದ್ದವರಿಗೆ ಮತ್ತೆ ಅವಕಾಶ ಕೊಟ್ಟಿರುವುದು, ದಕ್ಷಿಣ ಕರ್ನಾಟಕದವರಿಗೆ ಹೆಚ್ಚಿನ ಆದ್ಯತೆ ನೀಡಿರುವ ಉಪ ಸಮಿತಿ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪವಾದ ಹಿನ್ನೆಲೆಯಲ್ಲಿ ಅವರು ಈ ಬಾರಿಯ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ