Banzamin netanyahu

ಸೋಮವಾರ ನೆತನ್ಯಾಹು-ಟ್ರಂಪ್ ಭೇಟಿ: ಇರಾನ್ ಪರಿಸ್ಥಿತಿ ಕುರಿತು ಮಹತ್ವದ ಮಾತುಕತೆ ನಿರೀಕ್ಷೆ!
ಟ್ರಂಪ್ ಅವರೊಂದಿಗೆ ಬಾಕಿ ಇರುವ ಹಲವಾರು ವಿಷಯಗಳ ಬಗ್ಗೆ ಚರ್ಚಿಸುವುದಾಗಿ ನೆತನ್ಯಾಹು ಹೇಳಿದ್ದಾರೆ.

Israel-Lebanon ಸಂಘರ್ಷಕ್ಕೆ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ ತ್ರಿಪಕ್ಷೀಯ ಒಪ್ಪಂದ, Hezbollah ಮಣಿಸುವವರೆಗೆ ಹಿಂದೆ ಸರಿಯಲ್ಲ ಎಂದ ನೆತನ್ಯಾಹು..!
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೊ, "ಈ ಒಪ್ಪಂದವು ಶಾಶ್ವತ ಶಾಂತಿ ಮತ್ತು ಭದ್ರತೆಗೆ ಅಗತ್ಯವಾದ ಚೌಕಟ್ಟನ್ನು ರೂಪಿಸುವ ಮಹತ್ವದ ಮೈಲಿಗಲ್ಲಾಗಿದೆ" ಎಂದು ಹೇಳಿದ್ದಾರೆ.

'ನಾನಿಲ್ಲದಿದ್ದರೆ ಇಸ್ರೇಲ್ ಇರುತ್ತಿರಲಿಲ್ಲ': ನೆತನ್ಯಾಹು ವಿರುದ್ಧ ಟ್ರಂಪ್ ಅಸಮಾಧಾನ; 'ಅವರಿಗೆ' ಸಾಧ್ಯವಾಗದಿದ್ದರೆ ಹಿಜ್ಬೊಲ್ಲಾನ ಸಿರಿಯಾ ನೋಡಿಕೊಳ್ಳುತ್ತೆ; Video
ಇಸ್ರೇಲ್ "ಹೆಜ್ಬೊಲ್ಲಾ ವಿರುದ್ಧ ಬಹಳ ಸಮಯದಿಂದ ಹೋರಾಡುತ್ತಿದೆ ಮತ್ತು ಹಲವಾರು ಜನರು ಕೊಲ್ಲಲ್ಪಡುತ್ತಿದ್ದಾರೆ" ಎಂದು ಅವರು ಹೇಳಿದರು.

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು; ಇರಾನ್ ಕಡೆಗೆ ಸ್ನೇಹದ ಹಸ್ತ..?
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಈ ಹೇಳಿಕೆ ಹೊರಬಿದ್ದಿದ್ದು, ಮಧ್ಯಪ್ರಾಚ್ಯದ ರಾಜಕೀಯ ಬೆಳವಣಿಗೆಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಇಸ್ರೇಲ್ ಬೆಂಬಲ ಹೇಳಿಕೆ: 'ಇದು ಭಾರತದ ನಿಲುವಲ್ಲ, BJP ನಿಲುವು'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಇರಾನ್ ನಾಯಕರ ಹತ್ಯೆ, ಗಾಜಾದಲ್ಲಿನ ಮಾನವೀಯ ಸಂಕಷ್ಟ ಹಾಗೂ ಲೆಬನಾನ್ ಮೇಲಿನ ಬಾಂಬ್ ದಾಳಿಗಳನ್ನು ಮೋದಿ ಎಂದಿಗೂ ಖಂಡಿಸಿಲ್ಲ.

ಇಡೀ ವಿಶ್ವವೇ ದೂರವಾದರೂ ಭಾರತ ನಮ್ಮ ಜೊತೆ ನಿಂತಿದೆ; 'ಇಸ್ರೇಲ್ ಬಗ್ಗೆ ಭಾರತೀಯರಿಗೆ ಹುಚ್ಚು ಪ್ರೀತಿ': ಬೆಂಜಮಿನ್ ನೆತನ್ಯಾಹು
ಇಂದು ಜಗತ್ತಿನ ಬಹುತೇಕ ಭಾಗಗಳಲ್ಲಿ ನಾವು ಪ್ರತ್ಯೇಕತೆಯನ್ನು ಎದುರಿಸುತ್ತಿದ್ದೇವೆ. ಆದರೆ ಭಾರತದಲ್ಲಿ ಅಂತಹ ಯಾವುದೇ ಪರಿಸ್ಥಿತಿ ಇಲ್ಲ. ಅಲ್ಲಿ ಇಸ್ರೇಲ್ ಕುರಿತು ಸಂಪೂರ್ಣವಾಗಿ ಹುಚ್ಚರಂತೆ ಪ್ರೀತಿಸುವ ಜನರಿದ್ದಾರೆ.

Watch | 'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ!

'ಬುಡ ಸಹಿತ ಕಿತ್ತು ಬಿಸಾಡುತ್ತೇವೆ': ಕದನ ವಿರಾಮ ಉಲ್ಲಂಘನೆ ಕುರಿತು ಹಮಾಸ್ ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ! Video
ರಾಫಾ ಪಟ್ಟಣ ಸೇರಿ ದಕ್ಷಿಣ ಗಾಜಾದ ಹಲವೆಡೆ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಸ್ವತಃ ಇಸ್ರೇಲ್ ಸೇನೆಯೇ ಹೇಳಿಕೊಂಡಿದೆ. ಇನ್ನು ಹಮಾಸ್ ಉಗ್ರರು ದಾಳಿ ನಡೆಸಿದ್ದರಿಂದಲೇ ತಾನು ಈ ಪ್ರತಿದಾಳಿ ನಡೆಸಿದ್ದಾಗಿ ಇಸ್ರೇಲ್ ಹೇಳಿಕೊಂಡಿದೆ.

