Bapatla

Andhra Pradesh: ಗ್ರಾನೈಟ್ ಕ್ವಾರಿಯಲ್ಲಿ ಅವಘಡ; ಆರು ಜನರ ಸಾವು, 10 ಮಂದಿಗೆ ಗಾಯ
ದೇಶ

Andhra Pradesh: ಗ್ರಾನೈಟ್ ಕ್ವಾರಿಯಲ್ಲಿ ಅವಘಡ; ಆರು ಜನರ ಸಾವು, 10 ಮಂದಿಗೆ ಗಾಯ

ರಕ್ಷಣಾ ತಂಡಗಳು ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಉಳಿದ ಇಬ್ಬರನ್ನು ಹೊರತರುವ ಪ್ರಯತ್ನಗಳು ನಡೆಯುತ್ತಿವೆ.

ಆಂಧ್ರ ಪ್ರದೇಶದ ಬಾಪಟ್ಲಾಗೆ ಅಪ್ಪಳಿಸಿದ ಮಿಚಾಂಗ್ ಚಂಡಮಾರುತ
ದೇಶ

ಆಂಧ್ರ ಪ್ರದೇಶದ ಬಾಪಟ್ಲಾಗೆ ಅಪ್ಪಳಿಸಿದ ಮಿಚಾಂಗ್ ಚಂಡಮಾರುತ

ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಾಪಟ್ಲಾಗೆ ಮಿಚಾಂಗ್ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಆಂಧ್ರ ಪ್ರದೇಶ: ಸೂರ್ಯಲಂಕ ಬೀಚ್‌ನಲ್ಲಿ ದುರಂತ, ಈಜಲು ಹೋಗಿ 3 ಮಕ್ಕಳ ಸಾವು, ಮೂವರು ಕಣ್ಮರೆ
ದೇಶ

ಆಂಧ್ರ ಪ್ರದೇಶ: ಸೂರ್ಯಲಂಕ ಬೀಚ್‌ನಲ್ಲಿ ದುರಂತ, ಈಜಲು ಹೋಗಿ 3 ಮಕ್ಕಳ ಸಾವು, ಮೂವರು ಕಣ್ಮರೆ

ಆಯುಧಪೂಜೆ ಹಬ್ಬದ ದಿನವೇ ಆಂಧ್ರ ಪ್ರದೇಶದಲ್ಲಿ ದುರಂತವೊಂದು ಸಂಭವಿಸಿದ್ದು, ಬೀಚ್‌ನಲ್ಲಿ ಈಜಲು ಹೋಗಿದ್ದ 6 ಮಂದಿ ಕಣ್ಮರೆಯಾಗಿದ್ದು, ಈ ಪೈಕಿ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.