Bar Association

ನಮಗೆ ಇಂತಹ ನ್ಯಾಯಾಧೀಶರು ಬೇಡ: ನ್ಯಾ. ವರ್ಮಾ ವರ್ಗಾವಣೆಗೆ ಅಲ್ಲಾಹಾಬಾದ್ ಬಾರ್ ಅಸೋಸಿಯೇಷನ್ ಆಕ್ರೋಶ; ಅನಿರ್ದಿಷ್ಟಾವಧಿ ಮುಷ್ಕರ
ವಕೀಲರು ಮಾರ್ಚ್ 25 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಸಂಸ್ಥೆಯ ಹಿರಿಯ ಪದಾಧಿಕಾರಿಯೊಬ್ಬರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದಲ್ಲಿ 'ಅಂತಾರಾಷ್ಟ್ರೀಯ ಪಿತೂರಿ': ತನಿಖೆಗಾಗಿ ಆಗ್ರಹಿಸಿ ಅಮಿತ್ ಶಾಗೆ ಬಾರ್ ಅಸೋಸಿಯೇಷನ್ ಪತ್ರ
ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಅಂತಾರಾಷ್ಟ್ರೀಯ ಪಿತೂರಿ ಆಯಾಮದಲ್ಲಿ ಸಮಗ್ರ ತನಿಖೆಗೆ ಆದೇಶಿಸುವಂತೆ ಅಖಿಲ ಭಾರತ ವಕೀಲರ ಸಂಘದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಡಾ. ಆದೀಶ್ ಸಿ ಅಗರ್ ವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೋವಿಡ್ -19: ಏ. 26 ರಿಂದಲೇ ಬೇಸಿಗೆ ರಜೆ ಘೋಷಿಸುವಂತೆ ಸುಪ್ರೀಂಗೆ ಸಿಜೆಐಗೆ ಎಸ್‌ಸಿಬಿಎ ಮನವಿ
ದೇಶದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 26ರಿಂದಲೇ ಬೇಸಿಗೆ ರಜೆ ಘೋಷಿಸಬೇಕು ಎಂದು ಸುಪ್ರೀಂ ಕೋರ್ಟ್ ಬಾರ್

'ಫ್ರೀ ಕಾಶ್ಮೀರ' ಫಲಕ ಪ್ರದರ್ಶನ ಪ್ರಕರಣ: ಮೈಸೂರು ವಕೀಲರ ಸಂಘಕ್ಕೆ 'ಹೈ' ನೋಟಿಸ್
ಸಿಎಎ, ಎನ್ಆರ್'ಸಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಎಂದು ಭಿತ್ತಿಪತ್ರ ಪ್ರದರ್ಶಿಸಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡ ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪ್ರಿಯಾಂಕಾರೆಡ್ಡಿ 'ಹತ್ಯಾಚಾರ': ಆರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರ ನಿರ್ಧಾರ!
ನಿರ್ಭಯಾ ಪ್ರಕರಣದ ಬಳಿಕ ಇಡೀ ದೇಶಾದ್ಯಂತ ಮತ್ತೆ ಸಂಚಲನ ಮೂಡಿಸಿರುವ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ವಕೀಲರ ಸಂಘ ಸಂಚಲನಾತ್ಮಕ ನಿರ್ಧಾರ ಕೈಗೊಂಡಿದೆ.

ನಿವೃತ್ತಿ ಬೀಳ್ಕೊಡುಗೆ: ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಆಹ್ವಾನಕ್ಕೆ ನ್ಯಾ. ಚಲಮೇಶ್ವರ್ ನಕಾರ
ನ್ಯಾ.ಚಲಮೇಶ್ವರ್ ಅವರು ಜೂ.22 ಕ್ಕೆ ನಿವೃತ್ತರಾಗಲಿದ್ದು, ಸುಪ್ರೀಂ ಕೋರ್ಟ್ ನ ಬಾರ್ ಅಸೋಸಿಯೇಷನ್ (ಎಸ್ ಸಿ ಬಿಎ) ಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನ್ಯಾ.ಕೆ.ಎಂ ಜೋಸೆಫ್ ಪದೋನ್ನತಿ: ಮೇ 7ಕ್ಕೆ ಸು.ಕೋರ್ಟ್ ಬಾರ್ ಅಸೋಸಿಯೇಷನ್ ಸಾಮಾನ್ಯ ಸಭೆ
ಉತ್ತರಾಖಂಡ್ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶ ಕೆ. ಎಂ. ಜೋಸೆಫ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೇರಿಸುವುದು ಮತ್ತು...

