bar council

ಶಾಸಕ ಸುರೇಶ್ ಕುಮಾರ್ ಆಕ್ಷೇಪ ಹಿನ್ನೆಲೆ: ವಕೀಲರ ಪರಿಷತ್ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಹೆಸರಿಗೆ ಕೊಕ್!
ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ರಾಜ್ಯಮಟ್ಟದ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ.

ಕೊರೋನಾ ಸೋಂಕಿತ ವಕೀಲರ ನೆರವಿಗೆ ಧಾವಿಸಿದ ಕೆಎಸ್‌ಬಿಸಿ: ರೂ.25 ಸಾವಿರದವರೆಗೆ ಧನಸಹಾಯ
ಕೊರೋನಾ ಸೋಂಕಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ನೆರವಿಗೆ ಧಾವಿಸಿದೆ.

ವಕೀಲ ಉಡುಗೆಗೆ ಅಗೌರವ: ನಟ ಅಮಿತಾಭ್ ಬಚ್ಚನ್'ಗೆ ಬಾರ್ ಕೌನ್ಸಿಲ್ ನೋಟಿಸ್
ವಕೀಲ ಉಡುಗೆಗೆ ಅವಗೌರವ ತೋರಿದ ಹಿನ್ನಲೆಯಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರಿಗೆ ದೆಹಲಿ ಬಾರ್ ಕೌನ್ಸಿಲ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ...

ನ್ಯಾಯಾಧೀಶರ ಸಮಸ್ಯೆ ಇತ್ಯರ್ಥ ಕುರಿತು ಭರವಸೆ: ಬಾರ್ ಕೌನ್ಸಿಲ್ ಆಫ್ ಇಂಡಿಯಾ
ಸುಪ್ರೀಂ ಕೋರ್ಟ್ ನ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಿಕ್ಕಟ್ಟು ಉಂಟಾದ ಹಿನ್ನೆಲೆಯಲ್ಲಿ ತಮ್ಮ ಸದಸ್ಯರು 15 ಮಂದಿ...

ಸುಪ್ರೀಂ ನ್ಯಾಯಾಧೀಶರ ನಡುವೆ ಸಂಧಾನಕ್ಕೆ 7 ಸದಸ್ಯರ ನಿಯೋಗ ರಚಿಸಿದ ಬಾರ್ ಕೌನ್ಸಿಲ್
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಸುಪ್ರೀಂ ಕೋರ್ಟ್ ನಾಲ್ವರು ಹಿರಿಯ ನ್ಯಾಯಾಧೀಶರ ನಡುವಿನ....

ಜೆಎನ್ ಯು ವಿದ್ಯಾರ್ಥಿಗಳ ಮೇಲೆ ವಕೀಲರಿಂದ ಹಲ್ಲೆ: ಪ್ರಕರಣದ ತನಿಖೆಗೆ ಬಾರ್ ಕೌನ್ಸಿಲ್ ನಿಂದ ಸಮಿತಿ ರಚನೆ
ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಜೆಎನ್ ಯು ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ವಕೀಲರ ಕೈವಾಡ ಇರುವುದರ ಬಗ್ಗೆ ತನಿಖೆ ನಡೆಸಲು ಬಾರ್ ಕೌನ್ಸಿಲ್ ಸಮಿತಿ ರಚಿಸಿದೆ.

ಲೋಕಾಯುಕ್ತ ಹಗರಣ: ಎಸ್.ಐ.ಟಿ ತನಿಖೆ ಆದೇಶ ರದ್ದುಕೋರಿ ಸುಪ್ರೀಂ ಗೆ ಮೊರೆ
ಲೋಕಾಯುಕ್ತರಲ್ಲಿ ನಡೆದಿದೆ ಎನ್ನಲಾದ ರೂ 1 ಕೋಟಿ ಭ್ರಷ್ಟಾಚಾರ ಪ್ರಕರಣ ಎಸ್.ಐ.ಟಿ ಗೆ ತನಿಖೆ ನೀಡಿ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ

ಭಾರತದಲ್ಲಿ ಶೇ.30ರಷ್ಟು ವಕೀಲರು ನಕಲಿ: ಬಾರ್ ಕೌನ್ಸಿಲ್ ಅಧ್ಯಕ್ಷ
ಭಾರತದಲ್ಲಿ ಶೇ.30ರಷ್ಟು ವಕೀಲರು ನಕಲಿ ಕಾನೂನು ಪದವಿ ಹೊಂದಿದವರಾಗಿದ್ದಾರೆ ಎಂದು ಭಾರತದ ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್...

ಲೋಕಾಯುಕ್ತರಿಂದ ಅಧಿಕಾರ ದುರ್ಬಳಕೆ, ರಾಜೀನಾಮೆಗೆ ಆಗ್ರಹಿಸಿ ಜು.10 ರಂದು ಪ್ರತಿಭಟನೆ: ಪಿಪಿ ಹೆಗ್ಡೆ
ಜು.10 ರಂದು ಎಲ್ಲಾ ಜನಪರ, ಪ್ರಗತಿಪರ, ಕನ್ನಡ ಪರ ಸಂಘಟನೆಗಳ ಜೊತೆ ರಾಜ್ಯ ವಕೀಲರ ಪರಿಷತ್ ನ ಎಲ್ಲಾ ಪದಾಧಿಕಾರಿಗಳು ಲೋಕಾಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.

