ಸಿನಿಮಾ ಸುದ್ದಿಬಾರ್ನಲ್ಲಿ ಗಲಾಟೆ: ನಟ ದರ್ಶನ್ ಜೊತೆ ಅಭಿನಯಿಸಿದ್ದ ನಿರಂಜನ್ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ!
ನಟ ದರ್ಶನ್ ಅಭಿನಯದ ಒಡೆಯ ಚಿತ್ರದಲ್ಲಿ ಅಭಿನಯಿಸಿದ್ದ ನಟ ನಿರಂಜನ್ ಮೇಲೆ ಬಾರ್ನಲ್ಲಿ ನಡೆದ ಗಲಾಟೆಯಲ್ಲಿ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಘಟನೆ ಮಾರ್ಚ್ 28ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.