Barack Obama

ಅಮೆರಿಕದ ಇತಿಹಾಸದಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಧ್ಯಕ್ಷ ಪದವಿ ಅಭ್ಯರ್ಥಿ ಜೊ ಬೈಡನ್!
ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ದಾಖಲೆಯನ್ನು ಮುರಿದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಇತಿಹಾಸದಲ್ಲಿ ಅತಿ ಹೆಚ್ಚು ಮತ ಗಳಿಸುವ ಮೂಲಕ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೊ ಬೈಡನ್ ದಾಖಲೆ ನಿರ್ಮಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

ಹ್ಯಾಕಿಂಗ್ ನ್ಯೂಸ್: ಒಬಾಮಾ, ಬಿಲ್ ಗೇಟ್ಸ್, ಮಸ್ಕ್ ಸೇರಿ ಉನ್ನತ ಉದ್ಯಮಿ, ನಾಯಕರ ಟ್ವಿಟ್ಟರ್ ಖಾತೆ ಹ್ಯಾಕ್!
ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಭರವಸೆಯ ಅಭ್ಯರ್ಥಿ ಜೋ ಬಿಡೆನ್, ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಟೆಸ್ಲಾ ಸಿಇಒ ಎಲೋನ್ ಮಸ್ಕ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಹಾಗೂ ಇನ್ನಿತರೆ ಹಲವು ಉನ್ನತ ವ್ಯಕ್ತಿಗಳ ಟ್ವಿಟ್ಟರ್ ಖಾತೆಗಳನ್ನು ಸೈಬರ್ ಕಳ್ಲರು ಏಕಕಾಲಕ್ಕೆ ಹ್ಯಾಕ್ ಮಾಡಿದ್ದಾರೆ.

ಅಮೆರಿಕ: ಡೊನಾಲ್ಡ್ ಟ್ರಂಪ್ ಕೊರೋನಾ ಸಂಕಷ್ಟವನ್ನು ಸರಿಯಾಗಿ ನಿರ್ವಹಿಸಿಲ್ಲ: ಬರಾಕ್ ಒಬಾಮಾ ಆಡಿಯೋ ಲೀಕ್!
ಹಾಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೋನಾ ಸಂಕಷ್ಟವನ್ನು ಸರಿಯಾಗಿ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.

ಪುರುಷರಿಗಿಂತ ಮಹಿಳೆಯರು ಉತ್ತಮ ನಾಯಕರು- ಒಬಾಮಾ
ಮಹಿಳೆಯರು ವಿಶ್ವದ ಪ್ರತಿಯೊಂದು ದೇಶವನ್ನು ನಡೆಸಿದರೆ ಜೀವನ ಮಟ್ಟ ಮತ್ತು ಫಲಿತಾಂಶಗಳಲ್ಲಿ ಸಾಮಾನ್ಯ ಸುಧಾರಣೆ ಕಂಡುಬರಲಿದೆ ಎಂದು ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.

ಫಿಫಾ ವಿಶ್ವಕಪ್ ಗೆಲ್ಲುವ ಕುರಿತು ಲಿಯೊನೆಲ್ ಮೆಸ್ಸಿಗೆ ಒಬಾಮಾ ಸಲಹೆ!
ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ವಿಶ್ವ ಶ್ರೇಷ್ಠ ಫುಟ್ಬಾಲ್ ತಾರೆ ಹಾಗೂ ಅರ್ಜೆಂಟೀನಾ ತಂಡದ ನಾಯಕ ಲಿಯೊನೆಲ್ ಮೆಸ್ಸಿ ಅವರಿಗೆ ಫಿಫಾ ವಿಶ್ವಕಪ್ ಗೆಲ್ಲುವ ಕುರಿತು ಪ್ರಮುಖ ಸಲಹೆಗಳನ್ನು...

ಅಮೆರಿಕ ಅಧ್ಯಕ್ಷ ಟ್ರಂಪ್ ಹಿಂದಿಕ್ಕಿದ ಪ್ರಧಾನಿ ಮೋದಿ, ಮಾಜಿ ಅಧ್ಯಕ್ಷ ಒಬಾಮಾ ಈಗಲೂ ನಂಬರ್ ಒನ್!
ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವದ ಪ್ರಭಾವಿ ರಾಜಕಾರಣಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2ನೇ ಸ್ಥಾನದಲ್ಲಿದ್ದಾರೆ.

ಸಂತ ಕ್ಲಾಸ್ ವೇಷದಲ್ಲಿ ಮಕ್ಕಳ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟ ಒಬಾಮ, ಮನಕಲಕುವ ದೃಶ್ಯ!
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸಂತ ಕ್ಲಾಸ್ ಕ್ಯಾಪ್ ತೊಟ್ಟು ವಾಷಿಂಗ್ಟನ್ ಮಕ್ಕಳ ರಾಷ್ಟ್ರೀಯ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳಿಗೆ ಉಡುಗೊರೆ ಹಂಚಿ ಸಂಭ್ರಮಿಸಿದರು.

ಹಿಲರಿ ಕ್ಲಿಂಟನ್, ಒಬಾಮಾ ಮನೆಗೆ ಶಂಕಿತ ಸ್ಪೋಟಕದ ಪಾರ್ಸಲ್: ಅಮೆರಿಕಾ ಗುಪ್ತದಳ ತನಿಖೆ
ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹಾಗು ಮಾಜಿ ಸೆಕ್ರೆಟರ್ ಆಫ್ ಸ್ಟೇಟ್ ಹಿಲರಿ ಕ್ಲಿಂಟನ್ ಅವರ ಮನೆಗಳಿಗೆ ಕಳಿಸಲಾಗಿದ್ದ ಶಂಕಿತ ಸ್ಪೋಟಕಗಳಿದ್ದ ಪಾರ್ಸಲ್ ಗಳನ್ನು....


