Baramati Bypoll

ಬಾರಾಮತಿ ಉಪ ಚುನಾವಣೆ: ಸುನೇತ್ರಾ ಪವಾರ್ ಅವಿರೋಧ ಆಯ್ಕೆ ನಿಶ್ಚಿತ; ಕಣದಿಂದ ಹಿಂದೆ ಸರಿದ ಕಾಂಗ್ರೆಸ್
ಬಾರಾಮತಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಘೋಷಿಸಿದ್ದು, ಈ ಮೂಲಕ ಸುನೇತ್ರಾ ಪವಾರ್ ಅವರ ಅವಿರೋಧ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ.

ಬಾರಾಮತಿ ಉಪಚುನಾವಣೆ: ಸುನೇತ್ರಾ ಅವಿರೋಧ ಆಯ್ಕೆ ಬಯಸುತ್ತಿರುವ ಫಡ್ನವೀಸ್, ಸುಪ್ರಿಯಾ; ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಗೆ ಒತ್ತಾಯ!
ಅಜಿತ್ ದಾದಾ ಅವರ ರಾಜಕೀಯ ಪ್ರಯಾಣವು ಕಾಂಗ್ರೆಸ್ ಪಕ್ಷದೊಂದಿಗೆ ಪ್ರಾರಂಭವಾಯಿತು ಮತ್ತು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಅದರೊಂದಿಗೆ ದೀರ್ಘಕಾಲದ, ಗೌರವಾನ್ವಿತ ಸಂಬಂಧವನ್ನು ಉಳಿಸಿಕೊಂಡಿದ್ದರು.

