ದೇಶಜಮ್ಮು-ಕಾಶ್ಮೀರ ಗಡಿ ನುಸುಳಲು ಯತ್ನ: ಸೇನೆಯಿಂದ ದಿಟ್ಟ ಉತ್ತರ, ಕಾಲ್ಕಿತ್ತ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಸೆಕ್ಟರ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸಳಲು ಯತ್ನ ನಡೆಸುತ್ತಿದ್ದ ಉಗ್ರರಿಗೆ ಸೇನೆ ದಿಟ್ಟ ಉತ್ತರ ನೀಡಿದ್ದು, ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.