Baramulla

ಪಹಲ್ಗಾಮ್ ಭಯೋತ್ಪಾದಕ ದಾಳಿ: ಬಾರಾಮುಲ್ಲಾದಲ್ಲಿ ಒಳನುಸುಳುವಿಕೆ ಪ್ರಯತ್ನ ಸೇನೆಯಿಂದ ವಿಫಲ; ಇಬ್ಬರು ಉಗ್ರರು ಹತ್ಯೆ
ಈ ಘಟನೆಯ ಬಳಿಕ ಇಂದು ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ನಾಲಾದ ಸರ್ಜೀವನ್ ಸಾಮಾನ್ಯ ಪ್ರದೇಶದ ಮೂಲಕ ಮೂವರು ಯುಐ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.

ಜಮ್ಮು-ಕಾಶ್ಮೀರ: ಬರಾಮುಲ್ಲಾದಲ್ಲಿ ಉಗ್ರರ ಅಡಗುತಾಣ ಪತ್ತೆ, ಭಾರಿ ಪ್ರಮಾಣದ ಸ್ಫೋಟಕ ವಶ
ನಾಂಬ್ಲಾನ್ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವನ್ನು ಪತ್ತೆಹಚ್ಚಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಕ್ಕೆ ಪಡೆಯಲಾಗಿದೆ

ಜಮ್ಮು ಮತ್ತು ಕಾಶ್ಮೀರ: ವಾಟ್ಸಾಪ್ ಮೂಲಕ ದೂರು, ಮೊದಲ e-FIR ದಾಖಲಿಸಿದ ಬಾರಾಮುಲ್ಲಾ ಪೊಲೀಸರು!
ತೋಟಗಾರಿಕಾ ಇಲಾಖೆಯ ಸರ್ಕಾರಿ ನೌಕರರಾಗಿರುವ ಶ್ರೀನಗರದ ಬೆಮಿನಾ ನಿವಾಸಿಯೊಬ್ಬರು ವಾಟ್ಸಾಪ್ ಮೂಲಕ ಅದೇ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಶಕೀಲ್ ಉರ್ ರೆಹಮಾನ್ ಎಂಬುವವರ ವಿರುದ್ಧ ವಾಟ್ಸಾಪ್ ಮೂಲಕ ದೂರು ದಾಖಲಿಸಿದ್ದಾರೆ.

Watch | ಜಮ್ಮು-ಕಾಶ್ಮೀರ: ಭಾರತೀಯ ಸೇನೆ ಸೇರಲು ಸಾವಿರಾರು ಯುವಕರು ಮುಂದು

Baramulla: ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಉಗ್ರನ ಹತ್ಯೆ; ಮದ್ದು, ಗುಂಡು ವಶ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದ್ದು, ಮದ್ದು–ಗುಂಡು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ
ನಿನ್ನೆ ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾರಾಮುಲ್ಲಾ: ಹಲವು ವರ್ಷಗಳ ನಂತರ ನಿರ್ಭೀತಿಯಿಂದ ಮತ ಚಲಾವಣೆ!
ಒಂದು ಕಾಲದಲ್ಲಿ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದ್ದ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಹಲವು ವರ್ಷಗಳ ಬೆದರಿಕೆ ನಂತರ ಜನರು ಮನೆಯಿಂದ ಹೊರಗೆ ಬಂದು ಸೋಮವಾರ ತಮ್ಮ ಹಕ್ಕು ಚಲಾಯಿಸಿದರು.

ಬಾರಾಮುಲ್ಲಾ ಎನ್ಕೌಂಟರ್: ಇಬ್ಬರು ಉಗ್ರರು ಹತ, ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.

