ಪ್ರಧಾನ ಸುದ್ದಿಕಾಶ್ಮೀರದಲ್ಲಿ ಶಾಂತಿ ಕದಡಲು ಜೈಲಿನಿಂದಲೇ ಪ್ರತ್ಯೇಕತಾವಾದಿಗಳ ಸಂಚು: ಪೊಲೀಸ್ ಮಾಹಿತಿ
ಒಂದೆಡೆ ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಭಾರತೀಯ ಸೇನೆಯ ಯೋಧರು ಹರಸಾಹಸ ಪಡುತ್ತಿದ್ದರೆ, ಇತ್ತ ಜೈಲಿನಲ್ಲಿದ್ದುಕೊಂಡೇ ಪ್ರತ್ಯೇಕತಾವಾದಿಗಳು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿರುವ ಆಘಾತಕಾ ಬೆಳವಣಿಗೆ ಬೆಳಕಿಗೆ ಬಂದಿದೆ.