Baramulla

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಮೂವರು ಉಗ್ರರ ಸಹಚರರ ಬಂಧನ
ಭದ್ರತಾ ಪಡೆಗಳು ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಮೂವರು ಉಗ್ರರ ಸಹಚರರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ಸಹಚರರ ವಶದಿಂದ ಪಿಸ್ತೂಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಕಾಶ್ಮೀರ: ಬಾರಾಮುಲ್ಲಾದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ವಾಹನ, ಭೀಕರ ಅಪಘಾತದಲ್ಲಿ 7 ಮಂದಿ ಸಾವು
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಮಸೀದಿಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಸಾವು!
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದ ಮೂವರ ಬಂಧನ!
ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾದ ಉಗ್ರರೊಂದಿಗೆ ನಂಟು ಹೊಂದಿದ್ದ ಮೂವರು ಸಹಚರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಅನಂತ್ನಾಗ್, ಬಾರಾಮುಲ್ಲಾದಲ್ಲಿ ಮುಂದುವರಿದ ಎನ್ಕೌಂಟರ್; ಮೂವರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಶನಿವಾರ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ.

ಜಮ್ಮು-ಕಾಶ್ಮೀರ: ಆರು ಮಂದಿ ಉಗ್ರರ ಸಹಚರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಆರು ಮಂದಿ ಲಷ್ಕರ್-ಎ-ತೊಯ್ಬಾ ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಸ್ವಾತಂತ್ರ್ಯ ದಿನಾಚರಣೆ ವೇಳೆ ದಾಳಿಗೆ ಸಂಚು ರೂಪಿಸಿದ್ದ ಎಲ್‌ಇಟಿಯ ಇಬ್ಬರು 'ಹೈಬ್ರಿಡ್' ಉಗ್ರರ ಬಂಧನ
ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ, ಬಾರಾಮುಲ್ಲಾದ ಆಜಾದ್‌ಗುಂಜ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಇಬ್ಬರು ‘ಹೈಬ್ರಿಡ್’ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬುಧವಾರದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಎಲ್ಇಟಿ ಉಗ್ರ ಸಂಘಟನೆಯ ಸಹಚರರ ಬಂಧನ, ಶಸ್ತ್ರಾಸ್ತ್ರಗಳು ವಶಕ್ಕೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಸಹಚರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಶಪಡಿಸಿದ್ದು, ಬಂಧಿತರಿಂದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ಕಾಶ್ಮೀರ: ಬಾರಾಮುಲ್ಲಾದಲ್ಲಿ ಲಷ್ಕರ್ ಉಗ್ರನ ಬಂಧನ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ(ಎಲ್ ಇಟಿ) ಸಂಘಟನೆಯ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

