Baramulla

ಜಮ್ಮು-ಕಾಶ್ಮೀರ: ಬಾರಮುಲ್ಲಾ ಜಿಲ್ಲೆಯಲ್ಲಿ ಓರ್ವ ಉಗ್ರ ಹತ್ಯೆ
ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆಯಾಗಿದೆ.

ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಓರ್ವನ ಶವ ಪತ್ತೆ, ನಾಲ್ವರು ನಾಪತ್ತೆ
ಉಗ್ರರ ದಾಳಿಗಳ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿ; ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರು: ಸೇನಾಪಡೆ ಕಾರ್ಯಾಚರಣೆ, ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗುರುವಾರ ತಿಳಿದುಬಂದಿದೆ.

ಬಾರಾಮುಲ್ಲಾದಲ್ಲಿ ಸೇನೆ ಭರ್ಜರಿ ಕಾರ್ಯಾಚರಣೆ: ಓರ್ವ ಉಗ್ರ, ಇಬ್ಬರು ಉಗ್ರರ ಸಹಚರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಉಗ್ರ ಹಾಗೂ ಇಬ್ಬರು ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಪೊಲೀಸ್ ಅಧಿಕಾರಿಗೆ ಗಾಯ
ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಯೆಡಿಪೊರಾ ಪಟ್ಟನ್ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಎನ್ ಕೌಂಟರ್ ನಡೆಯುತ್ತಿದ್ದು ಓರ್ವ ಪೊಲೀಸ್ ಅಧಿಕಾರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಸೇನಾಪಡೆಗಳ ಮೇಲೆ ಗ್ರೆನೇಡ್ ಎಸೆದ ಉಗ್ರರು: ಗುರಿ ತಪ್ಪಿ ರಸ್ತೆಯಲ್ಲೇ ಸ್ಫೋಟ, 6 ನಾಗರೀಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆಯ ವಾಹನದ ಮೇಲೆ ಉಗ್ರರು ಎಸೆದ ಗ್ರೆನೇಡ್ ಒಂದು ಗುರಿತಪ್ಪಿ ರಸ್ತೆಯಲ್ಲಿಯೇ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿದ್ದ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ಬಾರಾಮುಲ್ಲಾದಲ್ಲಿ ಉಗ್ರರ ದಾಳಿ: ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಯೋಧರು ಹುತಾತ್ಮ,
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಸಿಆರ್'ಪಿಎಫ್ ಹುತಾತ್ಮರಾಗಿರುವ ಘಟನೆ ಸೋಮವಾರ ನಡೆದಿದೆ.

ಬಾರಾಮುಲ್ಲಾದಲ್ಲಿ ಉಗ್ರರ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ,ಮದ್ದು ಗುಂಡು ವಶ
ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣ ಪತ್ತೆ ಮಾಡಿ, ಸ್ಥಳದಿಂದ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳು ಮತ್ತು ಪಾಕ್ ಕರೆನ್ಸಿ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

