Baramulla

ಕಣಿವೆಯಲ್ಲಿ ಮತ್ತೆ ಉಗ್ರರ ಉಪಟಳ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಅಪಹರಣ!
ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಸದಸ್ಯ ಮತ್ತು ವಾಟರ್‌ಗಮ್ ಮುನ್ಸಿಪಲ್ ಕಮಿಟಿಯ ಉಪಾಧ್ಯಕ್ಷ ಮೆರಾಜ್-ಉದ್-ದಿನ್ ಮಲ್ಲಾ ಅವರನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದಾರೆ.

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರ ದಾಳಿ ವಿಫಲಗೊಳಿಸಿದ ಸೇನೆ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಭಯೋತ್ಪಾದಕರ ದಾಳಿಯನ್ನು ವಿಫಲಗೊಳಿಸಿದೆ.

ಬಾರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆ!
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ಬಾರಾಮುಲ್ಲಾ-ಹಂದ್ವಾರ ಹೆದ್ದಾರಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಬಾರಮುಲ್ಲಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಸೆರೆ, ಶಸ್ತ್ರಾಸ್ತ್ರಗಳ ವಶ
ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು- ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ತಾಪ್ಪರ್ ಪಠಾಣ್ ಗ್ರಾಮದಲ್ಲಿ ಅನೇಕ ಉಗ್ರ ಸಂಬಂಧಿತ ಘಟನೆಗಳಲ್ಲಿ ಬೇಕಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಜುನೈದ್ ಫಾರೂಕ್ ಪಂಡಿತ್ ನನ್ನು ಭದ್ರತಾ ಪಡೆಗಳು ಇಂದು ಬಂಧಿಸಿದ್ದಾರೆ.

ಹಿಮಪಾತದ ನಡುವೆಯುೂ ಸ್ಟ್ರೆಚರಲ್ಲಿ ಗರ್ಭಿಣಿ ಮಲಗಿಸಿ 4 ತಾಸು ಹೊತ್ತೊಯ್ದು ರಕ್ಷಣೆ ಮಾಡಿದ ಸೇನಾಪಡೆ!
ಕಾಶ್ಮೀರ ಕಣಿವೆಯಲ್ಲಿ ಭಾರೀ ಹಿಮಪಾತಗಳು ಸಂಭವಿಸುತ್ತಿದ್ದು, ಹಿಮಪಾತದ ನಡುವೆಯೂ ಪ್ರಾಣದ ಹಂಗು ತೊರೆದು ತುಂಬು ಗರ್ಭಿಣಿಯೊಬ್ಬಳನ್ನು ಸ್ಟ್ರೆಚರ್ ಮೂಲಕ ಆಸ್ಪತ್ರೆಗೆ ಸಾಗಿಸುವ ಮೂಲಕ ಸೇನಾ ಯೋಧರು ಮಾನವೀಯತೆ ಮೆರೆದಿದ್ದಾರೆ.

ಜಮ್ಮುವಿನ ಬಾರಮುಲ್ಲಾದಲ್ಲಿ ಎನ್ ಕೌಂಟರ್: ಪೊಲೀಸ್ ಅಧಿಕಾರಿ ಹುತಾತ್ಮ, ಓರ್ವ ಉಗ್ರ ಹತ
ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಬುಧವಾರ ಬೆಳಗ್ಗೆ ವಿಶೇಷ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು ಉಗ್ರನೊಬ್ಬ ಹತನಾಗಿದ್ದಾನೆ. ಅಪಾರ ಪ್ರಮಾಣದ ಗುಂಡು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜೀವದ ಹಂಗು ತೊರೆದು ಭಾರತೀಯ ಯೋಧರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಬಾಲಕಿ ರಕ್ಷಣೆ: ವಿಡಿಯೋ ವೈರಲ್
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನದಿಯಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ಸಿಆರ್ ಪಿಎಫ್ ಯೋಧರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದು...

ಬಾರಾಮುಲ್ಲಾ ಎನ್ ಕೌಂಟರ್: ಭದ್ರತಾ ಪಡೆ ಗುಂಡೇಟಿಗೆ ಇಬ್ಬರು ಭಯೋತ್ಪಾದಕರು ಬಲಿ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆ 2 ಉಗ್ರರನ್ನು ಹೊಡೆದುರುಳಿಸಿದೆ.

ಭಯೋತ್ಪಾದನೆ ಮುಕ್ತ ಬಾರಾಮುಲ್ಲಾದಲ್ಲಿ ಮತ್ತೆ ಉಗ್ರವಾದ ಪ್ರಾರಂಭಕ್ಕೆ ಯತ್ನಿಸುತ್ತಿದ್ದ ಉಗ್ರನ ಬಂಧನ!
ಜನವರಿ ತಿಂಗಳಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದ ಮುಕ್ತವಾದ ಮೊದಲ ಜಿಲ್ಲೆಯೆಂದು ಘೋಷಣೆಯಾಗಿದ್ದ ಬಾರಾಮುಲ್ಲಾದಲ್ಲಿ ಏ.24 ರಂದು ಬಂಧಿಸಲಾಗಿದೆ.

