ರಾಜ್ಯಬೆಂಗಳೂರು: ಕಂಬಳಿ ಹೊದಿಕೆ ಬಳಸಿದ್ದಕ್ಕಾಗಿ ಕ್ಷೌರಿಕನ ಕೊಲೆ; ಆರೋಪಿ ಬಂಧನ
ಈತ ಕ್ಷೌರಿಕ ವೃತ್ತಿ ಮಾಡುತ್ತಿದ್ದ, ದೇಗುಲದ ಒಳಗಡೆಯೇ ಕೆಲಸ ಮಾಡುತ್ತಿದ್ದು, ದೇವಸ್ಥಾನದಲ್ಲಿ ಹರಕೆ ಕಟ್ಟಿಕೊಂಡು ಬರುವ ಭಕ್ತರಿಗೆ ಮುಡಿ ತೆಗೆಯುತ್ತಿದ್ದ. ಆತನ ಪತ್ನಿ, ಪುತ್ರ ಹಾಗೂ ಇತರ ಕುಟುಂಬ ಸದಸ್ಯರು ಆವಲಹಳ್ಳಿಯಲ್ಲಿ ವಾಸವಾಗಿದ್ದರು.