ದೇಶSupreme Court: CJI ಮೇಲೆ 'ಶೂ' ಎಸೆತ; ವಕೀಲ ರಾಕೇಶ್ ಕಿಶೋರ್ ಅಮಾನತುಪಡಿಸಿದ ಬಾರ್ ಕೌನ್ಸಿಲ್!
ಸೋಮವಾರ ಬೆಳಗ್ಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಕೋರ್ಟ್ ರೂಂ ನಂ.1ರಲ್ಲಿ 71 ವರ್ಷದ ವಕೀಲ ರಾಕೇಶ್ ಕಿಶೋರ್ ಗಲಾಟೆ ಮಾಡಿದ್ದು, ವೇದಿಕೆಯ ಬಳಿಗೆ ಬಂದು ತಮ್ಮ ಶೂ ತೆಗೆದು ಮುಖ್ಯ ನ್ಯಾಯಮೂರ್ತಿಯತ್ತ ಎಸೆಯಲು ಪ್ರಯತ್ನಿಸಿದ್ದಾರೆ.