ರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರ ಗೆಳತಿ, ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರು ನೈಜಿರಿಯನ್ ಪ್ರಜೆಗಳ ಕಾಟದಿಂದ ರೋಸಿ ಹೋಗಿದ್ದು, ಕೋರ್ಟ್ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.