ದೇಶಬಾರೂಯೀಪುರ್ ಅತ್ಯಾಚಾರ ಪ್ರಕರಣ: ಪಾಪದ ಕೃತ್ಯಕ್ಕೆ ತಕ್ಕ ಶಿಕ್ಷೆ; ಅವನ ಮುಖ ನೋಡಲ್ಲ, ಶವ ಕೂಡ ಮನೆಗೆ ತರಲ್ಲ; ಆರೋಪಿ ತಾಯಿ ಮಾತು!
ಒಬ್ಬ ತಾಯಿಯಾಗಿ ನನಗೆ ದುಃಖವಾಗುತ್ತಿದೆ ನಿಜ. ಆದರೆ ಅವನು ಮಾಡಿದ ಪಾಪದ ಕೃತ್ಯಕ್ಕೆ ಅವನಿಗೆ ತಕ್ಕ ಶಿಕ್ಷೆಯೇ ಸಿಕ್ಕಿದೆ. ಆ ಪುಟ್ಟ ಹುಡುಗಿಯನ್ನು ಅವನು ಎಷ್ಟು ಹಿಂಸಿಸಿದ್ದನೋ, ಹಾಗಾಗಿ ಅವನು ಸತ್ತಿದ್ದೇ ಒಳ್ಳೆಯದಾಯಿತು..