Basana Gowda Patil Yatnal

'ಯಾವ ಪುರುಷಾರ್ಥಕ್ಕೆ BSY ಅಭಿಮಾನೋತ್ಸವ? ಹೈಕಮಾಂಡ್ ಮುಂದೆ ಬ್ಲಾಕ್ ಮೇಲ್ ತಂತ್ರ ಅಷ್ಟೆ': ಬಸನಗೌಡ ಪಾಟೀಲ್ ಯತ್ನಾಳ್
ಬಿ ವೈ ವಿಜಯೇಂದ್ರ ಅವರನ್ನು ತೆಗೆದುಹಾಕಿ ಹಿಂದುತ್ವ, ಅಭಿವೃದ್ಧಿಪರ ಕೆಲಸ ಮಾಡುವ ಬೇರೆ ನಾಯಕರಿಗೆ ನಾಯಕತ್ವ ನೀಡಿದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್ ಚಟಕ್ಕೆ, ಚಪಲಕ್ಕೆ ಮಾತನಾಡುತ್ತಾರೆ; ಮೂರ್ಖರ ಹೇಳಿಕೆಗಳಿಗೆ ನಾನು ಉತ್ತರಿಸುವ ಅಗತ್ಯವಿಲ್ಲ: ಬಿ.ವೈ ವಿಜಯೇಂದ್ರ
ಬೀದರ್ ನಲ್ಲಿ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾರೋ ಬಾಯಿ ಚಪಲಕ್ಕೆ ಮೂರ್ಖರು ಮಾತನಾಡುತ್ತಿದ್ದಾರೆ ಎಂದರೆ ಅವರ ಮಾತುಗಳಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಇಲ್ಲ. ಮತ ಎಣಿಕೆ ಆದ ನಂತರ ಗೊತ್ತಾಗುತ್ತದೆ ಎಂದರು.

ಶಾಸಕ ಯತ್ನಾಳ್ ಹೇಳಿಕೆಯನ್ನು ಬಿಜೆಪಿ ಹೈಕಮಾಂಡ್ ಗಮನಿಸಿದೆ: ಪ್ರಹ್ಲಾದ್ ಜೋಶಿ
ಪಕ್ಷದಲ್ಲಿ ಭಿನ್ನಾಭಿಪ್ರಾಯಗಳಿದ್ದರೆ ಆಂತರಿಕವಾಗಿಯೇ ಬಗೆಹರಿಸಿಕೊಳ್ಳಬೇಕು ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮುನಿರತ್ನಗೆ ಸಂಬಂಧಪಟ್ಟ ಆಡಿಯೊ ನಕಲಿಯೋ, ಅಸಲಿಯೋ ಎಂದು ತನಿಖೆಯಾಗಬೇಕು: ಬಸನಗೌಡ ಪಾಟೀಲ್ ಯತ್ನಾಳ್
ಯಾದಗಿರಿಯಲ್ಲಿ ದಲಿತ ಸಮುದಾಯದ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡರು. ದಲಿತ ಸಂಘಟನೆಗಳು ಎಲ್ಲಿವೆ ಎಂದು ನಾನು ಕೇಳುತ್ತೇನೆ.

ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್ ನಾಗ್, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಶಾಸಕ ಯತ್ನಾಳ್ ಆಗ್ರಹ
ಕನ್ನಡ ಚಿತ್ರರಂಗದ ಮೇರು ನಟ ಶಂಕರ್ ನಾಗ್ ಹಾಗೂ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಅಪರ್ಣಾ ಅವರ ಕೊಡುಗೆ ಕರ್ನಾಟಕಕ್ಕೆ ಹಾಗೂ ಕನ್ನಡಕ್ಕೆ ಅಪಾರವಾದುದು...

ಪಕ್ಷದ ಪ್ರಮುಖ ನಾಯಕರೊಂದಿಗೆ ಬಿ ವೈ ವಿಜಯೇಂದ್ರ ಸಭೆ: ಯತ್ನಾಳ್, ಸೋಮಣ್ಣ ಗೈರು
2024ರ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ತಮ್ಮದೇ ಆದ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿ.ವೈ.ವಿಜಯೇಂದ್ರ ಅವರು ನಿನ್ನೆ ಗುರುವಾರ ಪಕ್ಷದ ಪ್ರಮುಖ 25 ನಾಯಕರ ಜೊತೆ ಸಭೆ ನಡೆಸಿ ತಮ್ಮ ಮುಂದಿನ ಧ್ಯೇಯೋದ್ದೇಶ,

ಯತ್ನಾಳ್ ಮಹಾನ್ ಸುಳ್ಳುಗಾರ, ಕೇವಲ ಆರೋಪ ಮಾಡುವುದಲ್ಲ, ಸಾಬೀತುಪಡಿಸಲಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸೋಮಣ್ಣ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ, ಬರಲಿಲ್ಲ ಅಂದ್ರೆ ಏನು ಮಾಡೋಕೆ ಆಗುತ್ತೆ: ಬಿ ಎಸ್ ಯಡಿಯೂರಪ್ಪ
ಪಕ್ಷದಲ್ಲಿ ಕೆಲವು ಹಿರಿಯ ನಾಯಕರಿಗೆ ಮನ್ನಣೆಯಿಲ್ಲ, ಹೈಕಮಾಂಡ್ ಒತ್ತಾಯಕ್ಕೆ ಕಟ್ಟುಬಿದ್ದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರದಿಂದ ಚುನಾವಣೆಗೆ ನಿಂತರೂ ಸೋತೆ ಎಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸಿದ್ಧಲಿಂಗ ಸ್ವಾಮಿಗಳ ಮುಂದೆ ನೋವು ತೋಡಿಕೊಂಡಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ

ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸಬೇಕು: ಕೇಂದ್ರ ಸಚಿವರಿಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ
ದೇಶದಲ್ಲಿ ಹಲಾಲ್ ಪ್ರಮಾಣಪತ್ರ ನೀಡುವ ಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ವಿಜಯಪುರ ನಗರ ಕ್ಷೇತ್ರ ಶಾಸಕ, ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

