ರಾಜಕೀಯವಿಜಯೇಂದ್ರ ಯುವಕರ ಕಣ್ಮಣಿ, ಅವರನ್ನು ಕೆಳಗಿಳಿಸಿದರೆ ಬಿಜೆಪಿಗೆ 10 ಸ್ಥಾನಗಳು ಸಿಗುವುದಿಲ್ಲ: ರೇಣುಕಾಚಾರ್ಯ
ಯತ್ನಾಳ್ ತಂಡ ಭೇಟಿ ಮಾಡಿದ್ದೀವಿ ಅಂತ ಸುಳ್ಳು ಹೇಳಿಕೊಂಡು ಸ್ಟೋರಿಗಳನ್ನು ಹೇಳುತ್ತಿದ್ದಾರೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾದ ಫೋಟೋ ಕೊಡಿ ಅಂದ್ರೆ ಇಲ್ಲ ತೆಗೀಬೇಡಿ ಅಂದಿದ್ದಾರೆ ಅಂತ ಹೇಳ್ತೀರಿ ಎಂದು ಕಿಡಿಕಾರಿದ್ದಾರೆ