ರಾಜ್ಯಅತ್ಯಾಚಾರಿಗಳು, ಕೊಲೆಗಡುಕರು ಸಿಕ್ಕರೆ ಮುಲಾಜಿಲ್ಲದೆ Encounter ಮಾಡಿ; ಹಿಂದೂಗಳ ರಕ್ಷಿಸುವಂತ ಸರ್ಕಾರ ಇರಬೇಕು: ಯತ್ನಾಳ್
ಗದಗದಲ್ಲಿ ಸಮೀರ್, ಉಮರ್ ಹಾಗೂ ಜಾಕಿರ್ ಎಂಬುವವರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ, ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.