ರಾಜಕೀಯಸೋಮಾಲಿಯಾದ ಕಡಲ್ಗಳ್ಳರನ್ನೂ ಮೀರಿ ಬಿಜೆಪಿಯಿಂದ ಕರ್ನಾಟಕ ಲೂಟಿ: ಅಣ್ಣ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ!
‘ಯತ್ನಾಳ್ ಆರೋಪ ನೋಡಿದರೆ ಬಿಜೆಪಿಗರು ಕರ್ನಾಟಕವನ್ನು ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿಸುವಂತೆ ಲೂಟಿ ಹೊಡೆದಿದ್ದಾರೆಯೇ? ಬಿಜೆಪಿಯ ಒಳಜಗಳದಲ್ಲಿ ಬಿಜೆಪಿಗರ ಬಾಯಿಯಿಂದಲೇ ಅವೆಲ್ಲವೂ ಬಯಲಾಗುತ್ತಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.