ರಾಜಕೀಯಸಂಸದರಿಗೆ ಪ್ರಧಾನಿ ಭೇಟಿಗೆ ಸಮಯ ಕೇಳುವ ತಾಕತ್ತಿಲ್ಲ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್
ಒಬ್ಬರು ಹುಬ್ಬಳ್ಳಿಯಲ್ಲಿ ಮತ್ತೋಬ್ಬರು ಬೆಂಗಳೂರಿನಲ್ಲಿ ಕುಳಿತಿದ್ದೀರಿ? ದೆಹಲಿಗೆ ಹೋಗಿ ಪ್ರಧಾನಿ ಭೇಟಿಗೆ ಸಮಯ ನಿಗದಿ ಮಾಡಿ.ಸಂಸದರು ತಮ್ಮ ತಾಕತ್ತು ಪ್ರದರ್ಶಿಸಲಿ.ಕೇಂದ್ರದಿಂದ 10,000 ಕೋಟಿ ಪರಿಹಾರ ತರಲಿ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಸಚಿವರಿಗೆ ಸವಾಲು ಹಾಕಿದ್ದಾರೆ.