ರಾಜಕೀಯವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ: ಬಸನಗೌಡ ಪಾಟೀಲ್ ಯತ್ನಾಳ್
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ.