Basangouda patil yatnal

ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: 'ಆಂತರಿಕ ಕಲಹ ಮುಚ್ಚಿಹಾಕಲು ಜನರನ್ನು ದಾರಿ ತಪ್ಪಿಸುವ ಯತ್ನ'- ಪ್ರಿಯಾಂಕ್ ಖರ್ಗೆ
ರಾಜ್ಯ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: 'ಆಂತರಿಕ ಕಲಹ ಮುಚ್ಚಿಹಾಕಲು ಜನರನ್ನು ದಾರಿ ತಪ್ಪಿಸುವ ಯತ್ನ'- ಪ್ರಿಯಾಂಕ್ ಖರ್ಗೆ

'ಈ ಎಲ್ಲ ಬೆಲೆ ಏರಿಕೆಗೆ ಯಾರು ಹೊಣೆ, ಪ್ರಧಾನಿ ಮೋದಿಯವರ ಮಾಸ್ಟರ್ ಸ್ಟ್ರೋಕ್‌ನಿಂದ ಆರ್ಥಿಕತೆ ಕುಸಿದಿದೆ. ಅದಾನಿ ಅಂಬಾನಿಯಿಂದಾಗಿಯೇ ಪರಿಸ್ಥಿತಿ ಹೀಗಿದೆ'.

ಕಾಂಗ್ರೆಸ್, ಜೆಡಿಎಸ್ ಸೇರಲ್ಲ; ವಿಜಯದಶಮಿಯಂದು ನಿರ್ಧಾರ ತಿಳಿಸುವೆ: ಯತ್ನಾಳ್
ರಾಜಕೀಯ

ಕಾಂಗ್ರೆಸ್, ಜೆಡಿಎಸ್ ಸೇರಲ್ಲ; ವಿಜಯದಶಮಿಯಂದು ನಿರ್ಧಾರ ತಿಳಿಸುವೆ: ಯತ್ನಾಳ್

ನಾನು ಯಾವುದೇ ತಪ್ಪುಗಳನ್ನು ಮಾಡಿಲ್ಲ. ಆದ್ದರಿಂದ ನನ್ನನ್ನು ಪಕ್ಷಕ್ಕೆ ಮರಳಿ ಕರೆತರುವಂತೆ ಯಾರನ್ನೂ ಬೇಡಿಕೊಳ್ಳುವುದಿಲ್ಲ.

ಯತ್ನಾಳ್ ಉಚ್ಛಾಟನೆ ಹಿಂಪಡೆಯಿರಿ: ಹೈಕಮಾಂಡ್ ಗೆ BJP ಭಿನ್ನಮತೀಯರ ಎಚ್ಚರಿಕೆ!
ರಾಜಕೀಯ

ಯತ್ನಾಳ್ ಉಚ್ಛಾಟನೆ ಹಿಂಪಡೆಯಿರಿ: ಹೈಕಮಾಂಡ್ ಗೆ BJP ಭಿನ್ನಮತೀಯರ ಎಚ್ಚರಿಕೆ!

ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗಿಟ್ಟಿದ್ದನ್ನು ಮರುಪರಿಶೀಲಿಸುವಂತೆ ಬಿಜೆಪಿ ಭಿನ್ನಮತೀಯ ನಾಯಕರು ಸಭೆ ಸೇರಿ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ವಹಿಸಲಿ; ಗೃಹ ಸಚಿವ ಪರಮೇಶ್ವರ್‌ಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ
ರಾಜ್ಯ

ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ವಹಿಸಲಿ; ಗೃಹ ಸಚಿವ ಪರಮೇಶ್ವರ್‌ಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ

ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ತಮ್ಮ ಮೇಲೆ ಹನಿ ಟ್ರ್ಯಾಪ್ ಯತ್ನ ನಡೆದಿದೆ ಎಂಬ ಆರೋಪದ ಕುರಿತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸುವೆ: ಯತ್ನಾಳ್
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸುವೆ: ಯತ್ನಾಳ್

ರನ್ಯಾ ಜೊತೆ ಯಾರೆಲ್ಲಾ ಸಂಬಂಧ ಹೊಂದಿದ್ದಾರೆ, ಅವರಿಗೆ ಯಾವ ರೀತಿಯ ಭದ್ರತೆ ಒದಗಿಸಲಾಗಿದೆ ಎಂಬುದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸುತ್ತೇನೆ

ಕುಟುಂಬ ರಾಜಕಾರಣ ಕೊನೆಗೊಳ್ಳಬೇಕು, ಹೀಗಾಗಿ ವಿಜಯೇಂದ್ರ ಬದಲಾವಣೆ ಅನಿವಾರ್ಯ: ನೋಟಿಸ್​ಗೆ ಯತ್ನಾಳ್​ ಉತ್ತರ
ರಾಜಕೀಯ

ಕುಟುಂಬ ರಾಜಕಾರಣ ಕೊನೆಗೊಳ್ಳಬೇಕು, ಹೀಗಾಗಿ ವಿಜಯೇಂದ್ರ ಬದಲಾವಣೆ ಅನಿವಾರ್ಯ: ನೋಟಿಸ್​ಗೆ ಯತ್ನಾಳ್​ ಉತ್ತರ

ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದ ಯತ್ನಾಳ್ ಅವರಿ​​ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು.

ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೆ ನೋಟಿಸ್
ರಾಜಕೀಯ

ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೆ ನೋಟಿಸ್

ಈ ನೋಟಿಸ್ ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಯತ್ನಾಳ್‌ಗೆ ಸುಪ್ರೀಂ ಕೋರ್ಟ್ ತರಾಟೆ
ರಾಜ್ಯ

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಯತ್ನಾಳ್‌ಗೆ ಸುಪ್ರೀಂ ಕೋರ್ಟ್ ತರಾಟೆ

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಹಾಗೂ ಬಸನಗೌಡ ಪಾಟೀಲ್​ ಯತ್ನಾಳ್​ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ಇಂದು ವಿಚಾರಣೆ ನಡೆಸಿತು.

ಅಪ್ಪನನ್ನೆ ಜೈಲಿಗೆ ಕಳಿಸಿದ ಮಹಾನ್ ನಾಯಕ: ವಿಜಯೇಂದ್ರ ವಿರುದ್ಧ ಯತ್ನಾಳ್‌ ಮತ್ತೆ ವಾಗ್ದಾಳಿ
ರಾಜಕೀಯ

ಅಪ್ಪನನ್ನೆ ಜೈಲಿಗೆ ಕಳಿಸಿದ ಮಹಾನ್ ನಾಯಕ: ವಿಜಯೇಂದ್ರ ವಿರುದ್ಧ ಯತ್ನಾಳ್‌ ಮತ್ತೆ ವಾಗ್ದಾಳಿ

ಚೆನ್ನಾಗಿ ಕೆಲಸ ಮಾಡುತ್ತಿದ್ದ ರಮೇಶ್ ಜಾರಕಿಹೊಳಿಯನ್ನು ಬಲಿ ಕೊಟ್ಟವರು ಯಾರು? ಇದರಲ್ಲಿ ವಿಜಯೇಂದ್ರರ ಪಾತ್ರವೇನು ಅಂತ ನನಗೆ ಚೆನ್ನಾಗಿ ಗೊತ್ತಿದೆ ಎಂದು ಯತ್ನಾಳ್ ಹೇಳಿದರು.