Basangouda patil yatnal

ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಸೋಲಿಸಲು ವಿಜಯೇಂದ್ರ ಹುನ್ನಾರ: ಯತ್ನಾಳ್ ಹೊಸ ಬಾಂಬ್
ರಾಜಕೀಯ

ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಸೋಲಿಸಲು ವಿಜಯೇಂದ್ರ ಹುನ್ನಾರ: ಯತ್ನಾಳ್ ಹೊಸ ಬಾಂಬ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಹಿರಿಯ ನಾಯಕರಿಗೆ ವಿಜಯೇಂದ್ರ ಕಾಟ ಕೊಟ್ಟಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ.

ಮೌಲ್ವಿ ತನ್ವೀರ್ ಹಶ್ಮಿಯೊಂದಿಗೆ ಯಾವುದೇ ವ್ಯವಹಾರಿಕ ಪಾಲುದಾರಿಕೆ ಹೊಂದಿಲ್ಲ: ಯತ್ನಾಳ್
ರಾಜಕೀಯ

ಮೌಲ್ವಿ ತನ್ವೀರ್ ಹಶ್ಮಿಯೊಂದಿಗೆ ಯಾವುದೇ ವ್ಯವಹಾರಿಕ ಪಾಲುದಾರಿಕೆ ಹೊಂದಿಲ್ಲ: ಯತ್ನಾಳ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಜಮಾತ್ ಎ ಅಹಲೆ ಸುನ್ನತ್ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಮೌಲ್ವಿ ತನ್ವೀರ್ ಹಶ್ಮಿ ನಡುವಿನ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ವಕ್ಫ್‌ ಕಾಯಿದೆಯನ್ನು ರದ್ದುಗೊಳಿಸಿ: ಪ್ರಧಾನಿ ಮೋದಿಗೆ ಬಸನಗೌಡ ಪಾಟೀಲ್‌ ಯತ್ನಾಳ್‌ ಪತ್ರ
ರಾಜ್ಯ

ವಕ್ಫ್‌ ಕಾಯಿದೆಯನ್ನು ರದ್ದುಗೊಳಿಸಿ: ಪ್ರಧಾನಿ ಮೋದಿಗೆ ಬಸನಗೌಡ ಪಾಟೀಲ್‌ ಯತ್ನಾಳ್‌ ಪತ್ರ

ವಕ್ಫ್‌ ಕಾಯಿದೆಯನ್ನು ರದ್ದುಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ: ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯದಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಯೋಜನೆ ಜಾರಿಯಲ್ಲಿದೆ. ಬಿಎಲ್ ಸಂತೋಷ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಲಾಯಿತು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. 

ಪ್ರಧಾನಿ ಮೋದಿಯವರಿಗೆ ವಿಷಸರ್ಪ ಎಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ, ಕ್ಷಮೆ ಕೇಳಲ್ಲ: ಯತ್ನಾಳ್
ರಾಜ್ಯ

ಪ್ರಧಾನಿ ಮೋದಿಯವರಿಗೆ ವಿಷಸರ್ಪ ಎಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ, ಕ್ಷಮೆ ಕೇಳಲ್ಲ: ಯತ್ನಾಳ್

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ ವಿಷಕನ್ಯ ಎಂದು ಕರೆದಿರುವ ಕುರಿತು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಸೋಮವಾರ ಹೇಳಿದ್ದಾರೆ.

ಸೋನಿಯಾ 'ವಿಷಕನ್ಯೆ': ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ; ಯತ್ನಾಳ್ ಉಚ್ಚಾಟನೆಗೆ ಆಗ್ರಹ
ರಾಜಕೀಯ

ಸೋನಿಯಾ 'ವಿಷಕನ್ಯೆ': ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ; ಯತ್ನಾಳ್ ಉಚ್ಚಾಟನೆಗೆ ಆಗ್ರಹ

ಸೋನಿಯಾ ಗಾಂಧಿ ಅವರನ್ನು 'ವಿಷಕನ್ಯೆ' ಎಂದು ಕರೆದಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಬಿಜೆಪಿಯನ್ನು ಒತ್ತಾಯಿಸಿದೆ.

ಬಿಜೆಪಿಯಲ್ಲೇ ಇರುವೆ, ಆದರೆ ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ: ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟನೆ
ರಾಜಕೀಯ

ಬಿಜೆಪಿಯಲ್ಲೇ ಇರುವೆ, ಆದರೆ ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ: ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟನೆ

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿಯ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ನಡುವಿನ ರಾಜಕೀಯ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ.

ಯಾವುದೇ ರೀತಿಯ ಆಪರೇಷನ್ ಇಲ್ಲದೆ 130 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ: ಯತ್ನಾಳ್
ರಾಜಕೀಯ

ಯಾವುದೇ ರೀತಿಯ ಆಪರೇಷನ್ ಇಲ್ಲದೆ 130 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ: ಯತ್ನಾಳ್

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಪರೇಷನ್ ಇಲ್ಲದೇ  ಬಿಜೆಪಿ 130 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಕಾರು ಚಾಲಕನ ಹತ್ಯೆ ಆರೋಪ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ್ ಪತ್ರ
ರಾಜ್ಯ

ಕಾರು ಚಾಲಕನ ಹತ್ಯೆ ಆರೋಪ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ್ ಪತ್ರ

ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ನಡುವಿನ ಟಾಕ್ ವಾರ್ ಮುಂದುವರೆದಿದ್ದು,  ಕಾರು ಚಾಲಕನ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.