Basangouda patil yatnal

'ಶಾದಿಭಾಗ್ಯ' ಬೇಕಿದ್ದವರು ಪಾಕಿಸ್ತಾನಕ್ಕೆ ಹೋಗಲಿ: ಜಾತ್ಯಾತೀತ ಎಂದರೇ ಎಲ್ಲವೂ ಅಲ್ಪಸಂಖ್ಯಾತರಿಗೆ ಸೇರಬೇಕೆ?
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಶಾದಿಭಾಗ್ಯ’ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರದ್ದುಪಡಿಸಿರುವುದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಾಗತಿಸಿದ್ದಾರೆ.

'ಮಹಾಭಾರತ' ಬರೆದದ್ದು ಕೀಳುಜಾತಿಯ ವಾಲ್ಮೀಕಿ: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಎಡವಟ್ಟು
ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಪಾಕ್ ಏಜೆಂಟ್ ಎಂದು ಕರೆದು ವಿವಾದ ಕಿಡಿ ಹತ್ತಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದ್ದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಕಲಾಪ ನುಂಗಿದ ಯತ್ನಾಳ್: ಸಿದ್ದರಾಮಯ್ಯ ಅವರನ್ನು ಹೊರಹಾಕಿ: ಸ್ಪೀಕರ್ -ಸಿದ್ದು ಜುಗಲ್ ಬಂದಿ
ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ ದಿನವೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಮಾತಿನ ಸಮರ, ಜುಗಲ್ ಬಂದಿ ನಡೆದುಹೋಯಿತು.

ದೊರೆಸ್ವಾಮಿ ಬಗ್ಗೆ ಹೇಳಿಕೆ: ಏನೇ ಆದರೂ ಕ್ಷಮೆ ಕೇಳುವುದಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಬಗ್ಗೆ ತಾವು ನೀಡಿರುವ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದೂ ಇಲ್ಲ. ಅವರಲ್ಲಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.

ಹೇಳಬಾರದನ್ನು ಹೇಳಿದ್ರೆ, ಕೇಳಬಾರದನ್ನು ಕೇಳಬೇಕಾಗುತ್ತದೆ: ದೊರೆಸ್ವಾಮಿಗೆ ಸುರೇಶ್ ಕುಮಾರ್ ಟಾಂಗ್
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದಗಳಲ್ಲಿ ಟೀಕೆ ಮಾಡುತ್ತಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಲವಾಗಿ ಸಮರ್ಥಿಸಿಕೊಂಡಿರುವ...

ಕಾಂಗ್ರೆಸ್ ಹೇಳಿಕೆಗೆ ಎಚ್ ಎಸ್ ದೊರೆಸ್ವಾಮಿ ಸೋಬಾನೆ: ಸಚಿವ ಈಶ್ವರಪ್ಪ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಯನ್ನು ಸಚಿವ ಕೆ.ಎಸ್.ಈಶ್ವರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಯತ್ನಾಳ್ ಬಹಿರಂಗ ಕ್ಷಮೆಯಾಚಿಸದಿದ್ದರೆ ಅಧಿವೇಶನ ನಡೆಯಲು ಬಿಡುವುದಿಲ್ಲ: ಈಶ್ವರ್ ಖಂಡ್ರೆ
ಇದೇ ಸೋಮವಾರದಿಂದ ಮುಂದುವರೆಯಲಿರುವ ವಿಧಾನಮಂಡಲ ಅಧಿವೇಶನದ ಎರಡೂ ಸದನಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್, ದೊರೆಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಅವಹೇಳನಕಾರಿ ಹೇಳಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬಿಜೆಪಿಯ ನಡೆ ವಿರೋಧಿಸಿ ಕಾಂಗ್ರೆಸ್ ಧ್ವನಿಯೆತ್ತಲಿದೆ.

ದೇಶ ವಿರೋಧಿ ಹೇಳಿಕೆ ನೀಡುವವರ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿ: ಯತ್ನಾಳ್
ಹುಬ್ಬಳಿ-ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶ ವಿರೋಧಿಗಳ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡದೆ ನನ್ನ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರೋಪಿಸಿದರು.

ವಿವಾದಿತ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ: ಬಿಜೆಪಿ ಮುಖಂಡರಿಗೆ ಹೈ ವಾರ್ನಿಂಗ್!
ಕೇವಲ ಒಂದೂವರೆ ತಿಂಗಳಲ್ಲಿ ಕನಿಷ್ಠ ಐದು ಹಿರಿಯ ರಾಜ್ಯ ಬಿಜೆಪಿ ನಾಯಕರು ಪಕ್ಷಕ್ಕೆ ಮುಜುಗರವನ್ನುಂಟುಮಾಡುವ ಹೇಳಿಕೆಗಳನ್ನು ನೀಡಿದ್ದಾರೆ.

