Basangouda patil yatnal

'ದೇಶದ್ರೋಹಿಗಳನ್ನು ಮಟ್ಟ ಹಾಕಲು ಬಸನಗೌಡ ಪಾಟೀಲ್ ಯತ್ನಾಳ್ ಗೆ ಗೃಹ ಖಾತೆ ನೀಡಿ'
ಪಾಕಿಸ್ತಾನದ ಪರ ಇರುವ ದೇಶದ್ರೋಹಿಗಳನ್ನು ಮಟ್ಟ ಹಾಕಲು ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ರಾಜ್ಯ ಗೃಹ ಸಚಿವರನ್ನಾಗಿ ನೇಮಕ ಮಾಡುವಂತೆ ಯತ್ನಾಳ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಯತ್ನಾಳ್ ವಿರುದ್ದ ತಿರುಗಿಬಿದ್ದ ಬಿಜೆಪಿ ಜಿಲ್ಲಾ ಸಮಿತಿ: ಪಕ್ಷದಿಂದ ಹೊರಹಾಕುವಂತೆ ಒತ್ತಾಯ?
ಪ್ರವಾಹ ಪರಿಹಾರ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವರ ವಿರುದ್ಧ ಹರಿಹಾಯ್ದಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ತಿರುಗಿಬಿದ್ದಿದ್ದು, ಪಕ್ಷದಿಂದ ಹೊರಹಾಕುವಂತೆ ಒತ್ತಾಯಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಯತ್ನಾಳ್ ಗೆ ನೀಡಿರುವ ಶೋಕಾಸ್ ನೋಟೀಸ್ ವಾಪಸ್ ಪಡೆಯಿರಿ: ಅಮಿತ್ ಶಾ ಗೆ ಸ್ವಾಮೀಜಿ ಪತ್ರ
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ ನೀಡಿರುವ ಶೋಕಾಸ್ ನೊಟೀಸ್ ವಾಪಸ್ಸು ಪಡೆಯುವಂತೆ ಆಂಧ್ರ ಪ್ರದೇಶದ ಶ್ರೀಶೈಲ ಜಗದ್ಗುರು ಡಾ. ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ನೆರೆ ಪರಿಹಾರ ಕುರಿತು ಟೀಕೆ: ಶಾಸಕ ಯತ್ನಾಳ್'ಗೆ ಬಿಜೆಪಿ ಶೋಕಾಸ್ ನೋಟಿಸ್
ನೆರೆ ಪರಿಹಾರ ವಿಳಂಬ ನೀತಿ ಕುರಿತಂತೆ ಸ್ವಪಕ್ಷದ ವಿರುದ್ಧವೇ ಟೀಕೆ ಮಾಡಿದ್ದ ಹಿನ್ನಲೆಯಲ್ಲಿ ವಿಜಯಪುರ ನಗರ ಕ್ಷೇತ್ರದ ಶಾಸಕ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಶುಕ್ರವಾರ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ಶಿಸ್ತು ಸಮಿತಿಯಿಂದ ಯಾವುದೇ ನೋಟಿಸ್ ಬಂದಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನನಗೆಗೆ ಯಾವುದೇ ನೊಟೀಸ್ ಬಂದಿಲ್ಲ ಎಂದು ವಿಜಯಪುರ ನಗರ ಕ್ಷೇತ್ರದ ಶಾಸಕ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.

ಬಿಜೆಪಿಯಲ್ಲಿಯೂ ಲಾಬಿ: ನಾನು ಮುಖ್ಯಮಂತ್ರಿ ಹುದ್ದೆಗೆ ಅರ್ಹ ಎಂದ ಯತ್ನಾಳ್
ಉತ್ತರ ಕರ್ನಾಟಕ ಭಾಗದಿಂದ ಮುಖ್ಯಮಂತ್ರಿಯಾಗಲು ನನಗೂ ಅರ್ಹತೆ ಇದೆ. ಯಡಿಯೂರಪ್ಪ ಅವರ ತರುವಾಯ ಪಕ್ಷದಲ್ಲಿ ಸಕ್ರಿಯ ನಾಯಕನಾಗಿರುವ...

ದೇಶ ಉಳಿದರೆ ಧರ್ಮ ಉಳಿಯಲಿದೆ: ಸಚಿವ ಎಂಬಿ ಪಾಟೀಲ್ ಗೆ ಯತ್ನಾಳ್ ಟಾಂಗ್
ದೇಶ ಉಳಿದರೆ ಲಿಂಗಾಯತ ಧರ್ಮ ಉಳಿಯುತ್ತದೆ, ಜಾತಿ ಉಳಿಯುತ್ತದೆ. ಭಾರತ ಉಳಿಯಲಿಲ್ಲ ಎಂದರೆ ಯಾವ ಲಿಂಗಾಯತರು ಉಳಿಯುವುದಿಲ್ಲ...

ಅನೇಕ ಕಡೆ ಅಯೋಗ್ಯರಿದ್ದಾರೆ, ಆದ್ರೆ ಮೋದಿ ಮುಖ ನೋಡಿ ವೋಟ್ ಹಾಕುತ್ತಾರೆ: ಬಿಜೆಪಿ ಶಾಸಕ ಯತ್ನಾಳ್
ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಆಯ್ಕೆ ಪಕ್ಷದ ನಿರ್ಣಯ. ಅನೇಕ ಕಡೆ ಅಯೋಗ್ಯರೂ ಇದ್ದಾರೆ. ಆದರೆ ಅನಿವಾರ್ಯವಾಗಿ...

ಲೋಕಸಮರಕ್ಕೆ ಮುನ್ನ ವಿಜಯಪುರ ಬಿಜೆಪಿಯಲ್ಲಿ ಭಿನ್ನಮತ, ಸಂಧಾನಕ್ಕಾಗಿ ಯಡಿಯೂರಪ್ಪಗೆ ಮೊರೆ
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ವಿಜಯಪುರ ಭಾಗದಲ್ಲಿ ಬಿಜೆಪಿ ನಾಯಕರ ನಡುವಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ.

