ಇನ್ನೊಂದು ವಾರದಲ್ಲಿ ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಅವರಿಗೆ ರಾಷ್ಟ್ರೀಯ ಬಸವ ಪುರಸ್ಕಾರ - 2017 ಅನ್ನು ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ