ರಾಜ್ಯಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ವಿಚಾರ ಮತ್ತೆ ಮುನ್ನಲೆಗೆ; ಸಿದ್ದರಾಮಯ್ಯ ಸಮ್ಮುಖದಲ್ಲೇ ಒತ್ತಾಯ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಲಿಂಗಾಯತ ಮಠಾಧೀಶರ ಒಕ್ಕೂಟ ಆಯೋಜಿಸಿದ್ದ 'ಬಸವ ಸಂಸ್ಕೃತಿ ಅಭಿಯಾನ'ದ ಸಮಾರೋಪ ಸಮಾರಂಭದಲ್ಲಿ ಪ್ರತ್ಯೇಕ ಧರ್ಮದ ಸ್ಥಾನಮಾನಕ್ಕಾಗಿ ಬೇಡಿಕೆ ಕೇಳಿಬಂದಿದೆ.