ರಾಜ್ಯಬಸವ ಅಂತಾರಾಷ್ಟ್ರೀಯ ಮ್ಯೂಸಿಯಂ ನಿರ್ಮಾಣ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ
ದೆಹಲಿಯಲ್ಲಿರುವ ಶ್ರೀ ಸ್ವಾಮಿ ನಾರಾಯಣ ಅಕ್ಷರಧಾಮ ಮಾದರಿಯಲ್ಲಿ ಕೂಡಲಸಂಗಮದಲ್ಲಿ ಕೈಗೆತ್ತಿಕೊಂಡಿರುವ ಬಸವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಿ, ಮೊದಲ ಹಂತದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು.