Basava Jayanti

ಸಂಸತ್ ಆವರಣದಲ್ಲಿ ಬಸವ ಜಯಂತಿ: ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಹೆಚ್.ಡಿ ಕುಮಾರಸ್ವಾಮಿ!
ಜಗಜ್ಯೋತಿ ಬಸವಣ್ಣನವರ ಸಂದೇಶಗಳು ಇಂದಿಗೂ ಎಂದಿಗೂ ಎಂದೆಂದಿಗೂ ನಮಗೆಲ್ಲರಿಗೂ ಅನುಕರಣೆಯ ಮತ್ತು ಪ್ರೇರಣದಾಯಕ ಆಗಿವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಸವೇಶ್ವರ ಜಯಂತಿ, ಅಕ್ಷಯ ತೃತೀಯ: ಜಗದ್ಗುರು ಬಸವಣ್ಣನವರ ತತ್ವಗಳನ್ನು ಅಕ್ಷಯವಾಗಿಸೋಣ...
ನಾಡಿನಾದ್ಯಂತ ಬಸವಜಯಂತಿ ಹಾಗೂ ಅಕ್ಷಯ ತೃತೀಯವನ್ನು ಆಚರಿಸಲಾಗುವುದು ಮತ್ತೊಂದು ವಿಶೇಷದ ಸಂಗತಿ.

ಬಸವಣ್ಣನವರ ಆಲೋಚನೆಗಳು, ಚಿಂತನೆಗಳು ಮನುಕುಲಕ್ಕೆ ಸೇವೆ ಮಾಡಲು ಪ್ರೇರಣೆ ನೀಡುತ್ತವೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ
ಇಂದು ನಾಡಿನೆಲ್ಲೆಡೆ ಬಸವ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಕನ್ನಡಲ್ಲೇ ಟ್ವೀಟ್ ಮಾಡಿರುವ ಅವರು ವಿಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದಾರೆ.

ಬಸವ ಜಯಂತಿಯ ಲಾಭ ಪಡೆಯಲು ಮುಂದಾದ ಬಿಜೆಪಿ, ಕಾಂಗ್ರೆಸ್; ವೀರಶೈವ-ಲಿಂಗಾಯತ ಮತಬ್ಯಾಂಕ್ ಓಲೈಸಲು ತಂತ್ರ
ಆರಂಭದಲ್ಲಿ, ಪ್ರಬಲ ವೀರಶೈವ-ಲಿಂಗಾಯತ ಸಮುದಾಯವನ್ನು ತಮ್ಮ ಪರವಾಗಿ ಒಲಿಸಿಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ಭಾನುವಾರದಂದು ಬಸವ ಜಯಂತಿಯನ್ನು ವಿಶೇಷ ಕಾರ್ಯಕ್ರಮವನ್ನಾಗಿ ಮಾಡಲು ನಿರ್ಧರಿಸಿವೆ.

ಇಂದು ಬಸವವೇಶ್ವರ ಜಯಂತಿ, ಅಕ್ಷಯ ತೃತೀಯ: ಬಸವಣ್ಣನವರ ತತ್ವಗಳು ಅಕ್ಷಯವಾಗಲಿ
ಮೇ.14, ಹಿಂದೂ ಪಂಚಾಗದ ಪ್ರಕಾರ ಎರಡನೇ ಮಾಸವಾಗಿರುವ ವೈಶಾಖ ಮಾಸದ ಶುಕ್ಲ ಪಕ್ಷದ ತದಿಗೆಯ ದಿನ. ಅಕ್ಷಯ ತೃತೀಯದಂತಹ ಶ್ರೇಷ್ಠ ದಿನ.

ಮನ್ ಕಿ ಬಾತ್: ಬಸವ ಜಯಂತಿಯಂದು ಬಸವೇಶ್ವರರ ತತ್ವಾದರ್ಶಗಳ ನೆನೆದ ಪ್ರಧಾನಿ ಮೋದಿ!
ಭಾನುವಾರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಸವೇಶ್ವರರ ತತ್ವಾದರ್ಶಗಳ ನೆನೆದು, ಮಾನವ ಕುಲಕ್ಕೆ ಬಸವಣ್ಣ ಅವರ ಕೊಡುಗೆ ಅಪಾರ ಎಂದು ಹೇಳಿದರು.

ಬಸವ ಜಯಂತಿ ನಿಮಿತ್ತ ರಾಜ್ಯದ ಜನತೆಗೆ ಸಿಎಂ ಬಿಎಸ್ ಯಡಿಯೂರಪ್ಪ ಸಂದೇಶ
ಹನ್ನೆರಡನೆಯ ಶತಮಾನದ ಮಹಾನ್ ಸಮಾಜ ಸುಧಾರಕ ಬಸವಣ್ಣನವರ ಈ ವಚನ ಪ್ರತ್ಯಕ್ಷವಾಗಿಯೋ ಇಲ್ಲ ಪರೋಕ್ಷವಾಗಿಯೋ ನನ್ನ ಮೇಲೆ ಗಾಢ ಪರಿಣಾಮವನ್ನು ಬೀರಿತು. ಈ ವಚನದ ಒಟ್ಟು ಸಾರ ನುಡಿದಂತೆ ನಡೆದುಕೊಳ್ಳಬೇಕು..

ಬಸವ ಜಯಂತಿಯಂದು ಅಮಿತ್ ಶಾ ಬೆಂಗಳೂರಿಗೆ, ಚುನಾವಣೆ ಪ್ರಚಾರ ಚುರುಕಿಗೆ ಕ್ರಮ
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರವನ್ನು ಇನ್ನಷ್ಟು ಬಿರುಸುಗೊಳಿಸುವ ಸಲುವಾಗಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ಬಸವಣ್ಣ ವಿಶ್ವದ ಧ್ರುವತಾರೆ
ಘಂಟು ತಜ್ಞ ಡಾ.ಜಿ.ವೆಂಕಟಸುಬ್ಬಯ್ಯ ಈವರಿಗೆ ಈಗ`ಬಸವಶ್ರೀ ಪ್ರಶಸ್ತಿ'ಯ ಗರಿ. ಭಾನುವಾರ ಇಲ್ಲಿನ ಶ್ರೀ ಶಿವರಾತ್ರೀಶ್ವರ ಕೇಂದ್ರದಲ್ಲಿ ನಡೆದ

