Basava Kalyana

ರಾಮ ಮಂದಿರ ದೇಣಿಗೆ ಏನಾಯ್ತು ಎಂದು ಮಂತ್ರಾಕ್ಷತೆ ಕೊಟ್ಟವರನ್ನು ಕೇಳಬೇಕು; ರಾಹುಲ್ ಗಾಂಧಿಯಂತೆ ಯಾರಾದರೂ ಪಾದಯಾತ್ರೆ ಮಾಡಿದ್ದಾರಾ?
"ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕಾಯಕದ ಮುಖಾಂತರ ಕೈಲಾಸ ನೋಡಬೇಕು ಎಂದು ನನ್ನ ಪ್ರವಾಸವನ್ನ ಈ ನೆಲದಿಂದ ಪ್ರಾರಂಭ ಮಾಡಿದ್ದೇನೆ. ಪರಮೇಶ್ವರ್ ಅವರು, ಸಚಿವರು ಜೊತೆಯಾಗಿದ್ದಾರೆ" ಎಂದು ಹೇಳಿದರು.

ಏಳು ತಿಂಗಳು ಕಳೆದರೂ ಇನ್ನೂ ಆರಂಭವಾಗಿಲ್ಲ 'ಅನುಭವ ಮಂಟಪ'ದ ಕೆಲಸ!
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 500 ಕೋಟಿ ರು. ವೆಚ್ಚದ ಅನುಭವ ಮಂಟಪ ನಿರ್ಮಾಣ ಮಾಡಲು ಮಾಜಿ ಸಿಎಂ ಯಡಿಯೂರಪ್ಪ ಅವರು ಶಂಕು ಸ್ಥಾಪನೆ ನೆರವೇರಿಸಿ ಸುಮಾರು 7 ತಿಂಗಳ ಸಮಯ ಕಳೆದಿದೆ. ಆದರೆ ಯೋಜನೆಯ ಕಾಮಗಾರಿ ಇನ್ನೂ ಆರಂಭವಾಗಿಲ್ಲ.

ಸಿದ್ದರಾಮಯ್ಯನವರೇ, ನೀವು ನಿಮ್ಮದೇ ಪಕ್ಷಕ್ಕೆ ಮೋಸ ಮಾಡುವುದನ್ನು ಬಿಡಿ: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು
ರಾಜಕೀಯ ಎಂದ ಮೇಲೆ ಆರೋಪ-ಪ್ರತ್ಯಾರೋಪ ಸಾಮಾನ್ಯ. ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದ ನಂತರ ರಾಜಕೀಯ ನಾಯಕರು ತಮ್ಮ ಅನುಕೂಲದ ರೀತಿಯಲ್ಲಿ ಹೇಳಿಕೆ ನೀಡುವುದು ಕೂಡ ಸಾಮಾನ್ಯ.

