Basava Metro

News headlines 05-10-2025 | ಲಂಚ ಪಡೆಯುತ್ತಿದ್ದಾಗ KJ George OSD ಲೋಕಾಯುಕ್ತ ಬಲೆಗೆ; ಜಾತಿ ಸಮೀಕ್ಷೆಯನ್ನು ದಯವಿಟ್ಟು ಇಲ್ಲಿಗೆ ನಿಲ್ಲಿಸಿ. ಹುಚ್ಚರ ಸಂತೆಯಲ್ಲಿ ಯಾರೂ ನಿಲ್ಲಬೇಡಿ- V Somanna; ಕನ್ನಡ ಪರ ಸಂಘಟನೆಯಿಂದ ಆನ್ಲೈನ್ ಗೇಮಿಂಗ್ ಕಂಪನಿ ಧ್ವಂಸ!

Namma Metro ಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿಗರ ಜೀವನಾಡಿ ಆಗಿರುವ ನಮ್ಮ ಮೆಟ್ರೋಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

