ರಾಜ್ಯಶರಣರು ನುಡಿದಂತೆ ನಡೆದರು: ನಮ್ಮ ಸರ್ಕಾರ ಬಸವ ತತ್ವದಂತೆ ಸಾಗುತ್ತಿದೆ; ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಸವಣ್ಣನವರ ಧನೆಯಿಂದ ಪ್ರಭಾವಿತವಾಗಿವೆ, 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ತತ್ವ ಸಿದ್ಧಾಂತದಲ್ಲಿ ನಮಗೆ ನಂಬಿಕೆಯಿದ್ದು, ಆ ಮಾರ್ಗದಲ್ಲಿ ನಡೆಯಲು ತಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.