ರಾಜ್ಯಕಂಬಳ ಯಶಸ್ಸು ಬಳಿಕ ಕಡಲೆಕಾಯಿ ಪರಿಷೆಗೆ ಬೆಂಗಳೂರು ಸಜ್ಜು!
ಕಂಬಳ ಯಶಸ್ಸಿನ ಬಳಿಕ ಸಿಲಿಕಾನ್ ಸಿಟಿ ಮತ್ತೊಂದು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಸಜ್ಜುಗೊಳ್ಳುತ್ತಿದೆ. ಡಿಸೆಂಬರ್ 2-4 ರವರೆಗೆ ಮಲ್ಲೇಶ್ವರಂನಲ್ಲಿ ಮತ್ತು ಡಿಸೆಂಬರ್ 11-13 ರವರೆಗೆ ಬಸವನಗುಡಿಯಲ್ಲಿ ಪ್ರಸಕ್ತ ಸಾಲಿನ ಕಡಲೆಕಾಯಿ ಪರಿಷೆಯನ್ನು ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ.